Webdunia - Bharat's app for daily news and videos

Install App

ರೈಲಿನಲ್ಲಿ ಶೌಚಾಲಯ ಬಳಸುವ ವೇಳೆ ಆಯತಪ್ಪಿ ಬಿದ್ದು ಗರ್ಭಿಣಿ ಸಾವು

Sampriya
ಶುಕ್ರವಾರ, 3 ಮೇ 2024 (20:00 IST)
ಕಡಲೂರ್‌: ರೈಲಿನಲ್ಲಿ ಶೌಚಾಲಯ ಬಳಸುವ ವೇಳೆ ಗರ್ಭಿಣಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ತಮಿಳುನಾಡಿನ ಉಳಂದೂರುಪೇಟ್ ಹಾಗೂ ವಿರುಧಾಚಲಂ ನಡುವೆ ಶುಕ್ರವಾರ ನಡೆದಿದೆ.

ಮೃತ ಗರ್ಭಿಣಿಯನ್ನು ತಿರುಸಲಂ ಮೂಲದ ಕಸ್ತೂರಿ (22) ಎಂದು ಗುರುತಿಸಲಾಗಿದೆ.  ತೆಂಕಾಶಿಯಲ್ಲಿ ಸೀಮಂತ ಕಾರ್ಯಕ್ಕೆಂದು ಪತಿ ಸುರೇಶ್ ಹಾಗೂ ಸಂಬಂಧಿಕರ ಜತೆ ತೆರಳುತ್ತಿದ್ದ ವೇಳೆ  ಕೊಲ್ಲಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಘಟನೆ ಸಂಭವಿಸಿದೆ.

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ವಾಂತಿಯಾಗುತ್ತಿದ್ದ ವೇಳೆ ಶೌಚಾಲಯ ಬಳಸಲು ಹೋಗಿದ್ದಾರೆ. ಈ ವೇಳೆ ಆಯತಪ್ಪಿ ಬಿದ್ದಿದ್ದು ಉಳಂದೂರುಪೇಟ್‌ನಿಂದ ಒಂದು ಕಿಲೋ ಮೀಟರ್ ದೂರದಲ್ಲಿ ಕಸ್ತೂರಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments