Select Your Language

Notifications

webdunia
webdunia
webdunia
webdunia

ಪ್ರಾಂಶುಪಾಲರನ್ನು ಚಾಕುವಿನಿಂದ ಇರಿದು ಕೊಂದ ಸಂಬಂಧಿಕ

ಪ್ರಾಂಶುಪಾಲರನ್ನು ಚಾಕುವಿನಿಂದ ಇರಿದು ಕೊಂದ ಸಂಬಂಧಿಕ
ನಸ್ವಾಡಿ , ಭಾನುವಾರ, 6 ಡಿಸೆಂಬರ್ 2020 (11:02 IST)
ನಸ್ವಾಡಿ : 30 ವರ್ಷದ ಶಾಲಾ ಪ್ರಾಂಶುಪಾಲರೊಬ್ಬರನ್ನು ಅವರ ಸಂಬಂಧಿಕರು ಇರಿದು ಕೊಲೆ ಮಾಡಿ, ಅವರ ಪತ್ನಿ ಮತ್ತು ಮಗಳ ಮೇಲೆ ಹಲ್ಲೆ ಮಾಡಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಆರೋಪಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿದ್ದು, ಪ್ರಾಂಶುಪಾಲರ ಮನೆಯ ಎದುರುಮನೆಯಲ್ಲಿ ವಾಸವಾಗಿದ್ದ. ಆದರೆ ಈ ಘಟನೆಯಲ್ಲಿ ಪ್ರಾಂಶುಪಾಲರು ಸಾವನಪ್ಪಿದ್ದು, ಅವರ ಪತ್ನಿ ಮತ್ತು ಮಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾಗಿದ್ದ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಕೊಲೆಗೆ ಕಾರಣವೇನೆಬುದು ತಿಳಿದುಬಂದಿಲ್ಲ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ಡ್ರಗ್ ಕೇಸ್: ಆರೋಪಿಗಳ ಕೂದಲು ಮಾದರಿ ಪರೀಕ್ಷೆ