ಪ್ರಾಂಶುಪಾಲರನ್ನು ಚಾಕುವಿನಿಂದ ಇರಿದು ಕೊಂದ ಸಂಬಂಧಿಕ

Webdunia
ಭಾನುವಾರ, 6 ಡಿಸೆಂಬರ್ 2020 (11:02 IST)
ನಸ್ವಾಡಿ : 30 ವರ್ಷದ ಶಾಲಾ ಪ್ರಾಂಶುಪಾಲರೊಬ್ಬರನ್ನು ಅವರ ಸಂಬಂಧಿಕರು ಇರಿದು ಕೊಲೆ ಮಾಡಿ, ಅವರ ಪತ್ನಿ ಮತ್ತು ಮಗಳ ಮೇಲೆ ಹಲ್ಲೆ ಮಾಡಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಆರೋಪಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿದ್ದು, ಪ್ರಾಂಶುಪಾಲರ ಮನೆಯ ಎದುರುಮನೆಯಲ್ಲಿ ವಾಸವಾಗಿದ್ದ. ಆದರೆ ಈ ಘಟನೆಯಲ್ಲಿ ಪ್ರಾಂಶುಪಾಲರು ಸಾವನಪ್ಪಿದ್ದು, ಅವರ ಪತ್ನಿ ಮತ್ತು ಮಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾಗಿದ್ದ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಕೊಲೆಗೆ ಕಾರಣವೇನೆಬುದು ತಿಳಿದುಬಂದಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

ಮುಂದಿನ ಸುದ್ದಿ
Show comments