ನಿರ್ಮಾಣ ಹಂತದಲ್ಲಿದ್ದ ನದಿ ಸೇತುವೆ ಕುಸಿತ

Webdunia
ಮಂಗಳವಾರ, 6 ಜೂನ್ 2023 (16:36 IST)
ನಿರ್ಮಾಣ ಹಂತದಲ್ಲಿದ್ದ ನದಿ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಭಾನುವಾರ ಬಿಹಾರದ ಬಾಗಲ್ಪುರ್‌ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಲ್ಲಿ ಹರಿದಾಡಿವೆ. ಬಾಗಲ್ಪುರ್ ಜಿಲ್ಲೆಯಲ್ಲಿ ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಅಂಗುನಿಘಾಟ್​​- ಸುಲ್ತಾನ್​ಗಂಜ್ ಜೋಡಿ ಸೇತುವೆ ಕುಸಿದು ಬಿದ್ದಿದೆ. ಈ ಸೇತುವೆ ಬಾಗಲ್ಪುರ್ – ಖಾಗಾರಿಯಾ ಜಿಲ್ಲೆಗಳನ್ನು ಕೂಡಿಸುತ್ತದೆ. ಈ ಸೇತುವೆ ಎರಡನೇ ಬಾರಿ ಕುಸಿದಿದೆ. ಕಳೆದ ವರ್ಷ ಏಪ್ರಿಲ್ ನಲ್ಲಿ ಭಾರಿ ಗಾಳಿ ಮಳೆಗೆ ಭಾಗಶಃ ಕುಸಿದಿತ್ತು. ಮರು ನಿರ್ಮಾಣ ಮಾಡಲಾಗುತ್ತಿತ್ತು. ಈ ಸೇತುವೆಯನ್ನು ಸುಮಾರು ₹1,700 ಕೋಟಿಯಲ್ಲಿ ಬಿಹಾರ ಸರ್ಕಾರ ನಿರ್ಮಾಣ ಮಾಡುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments