ಭಾರೀ ಮಳೆಯಿಂದ ಚರಂಡಿಯಲ್ಲಿ ಸಿಲುಕಿದ ಶಾಲಾ ಬಸ್!?

Webdunia
ಭಾನುವಾರ, 24 ಜುಲೈ 2022 (09:07 IST)
ಭೋಪಾಲ್ : ಭಾರೀ ಮಳೆಯಿಂದಾಗಿ 20ಕ್ಕೂ ಅಧಿಕ ಮಕ್ಕಳಿದ್ದ ಶಾಲಾ ಬಸ್ವೊಂದು ಚರಂಡಿಗೆ ಬಿದ್ದ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ.
 
ಗ್ರಾಮಸ್ಥರ ಗುಂಪು ಟ್ರ್ಯಾಕ್ಟರ್ ಮತ್ತು ಹಗ್ಗವನ್ನು ಬಳಸಿ ಚರಂಡಿಯಲ್ಲಿ ಸಿಲುಕಿದ್ದ ಬಸ್ನ್ನು ಹೊರತೆಗೆದರು. ಘಟನೆ ಸಂಬಂಧಿಸಿ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

ಈ ವೀಡಿಯೋದಲ್ಲಿ ಬಸ್ ಚರಂಡಿಯಲ್ಲಿ ಸಿಲುಕಿದೆ. ಈ ಸಂದರ್ಭದಲ್ಲಿ ನೀರೆಲ್ಲವೂ ಬಸ್ನೊಳಗೆ ಬರುತ್ತಿದ್ದಂತೆ ಸಹಾಯಕ್ಕಾಗಿ ಬಸ್ನಲ್ಲಿದ್ದ ಮಕ್ಕಳು ಕೂಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲೇ ಇದ್ದ ಗ್ರಾಮಸ್ಥರು ಬಂದು ಬಸ್ನಲ್ಲಿದ್ದ ಮಕ್ಕಳನ್ನು ಕಾಪಾಡಿದ್ದಾರೆ. 

ಮಧ್ಯಪ್ರದೇಶದ ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಮಧ್ಯಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಮುಂದಿನ ಸುದ್ದಿ
Show comments