'ಗನ್ ಜತೆ ಒಂದು ಸೆಲ್ಫಿ'!

Webdunia
ಸೋಮವಾರ, 26 ಜುಲೈ 2021 (08:33 IST)
ಲಕ್ನೋ (ಜು. 25)   ಈ ನವವಿವಾಹಿತೆ ಸೆಲ್ಫಿ ಹುಚ್ಚಿಗೆ ಬಲಿಯಾಗಿದ್ದಾರೆ.  ಗನ್ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಳು. ಈ ವೇಳೆ ಗನ್ ಲೋಡ್ ಆಗಿದ್ದು ಗೊತ್ತಿರಲಿಲ್ಲ.

* ಸೆಲ್ಫಿ ಹುಚ್ಚಿಗೆ ಪ್ರಾಣ ಬಿಟ್ಟ ನವವಿವಾಹಿತೆ
* ಗನ್ ಜತೆ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು
* ಮೊಬೈಲ್ ಬದಲು ಗನ್ ಟ್ರಿಗರ್ ಒತ್ತಿದಳು

26  ವರ್ಷದ ನವವಿವಾಹಿತೆ ರಾಧಿಕಾ ಗುಪ್ತಾ ಸೆಲ್ಫಿ ಹುಚ್ಚಿಗೆ ಬಲಿಯಾದವರು . ಸೆಲ್ಫಿ ಕ್ಲಿಕ್ ಮಾಡಿಕೊಳ್ಳಲು ಹೋಗಿ ಮೊಬೈಲ್ ಬದಲು ಗನ್ ಟ್ರಿಗರ್ ಒತ್ತಿದ್ದಾರೆ.
ಗುಂಡು ಗಂಟಲು ಹೊಕ್ಕಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಮಾರ್ಗ ಮಧ್ಯಯೇ ಅವರು ಮೃತಪಟ್ಟಿದ್ದಾರೆ.  ಲೈಸನ್ಸ್ ಇರುವ ಗನ್ ಇದಾಗಿದ್ದು ಮೃತಪಟ್ಟವಳ ಮಾವ ಉಪಯೋಗಿಸುತ್ತಿದ್ದ.  ಕೆಲ ದಿನಗಳ ಹಿಂದಷ್ಟೆ ಮನೆಗೆ ತಂದಿದ್ದರು ಎಂದು ಮಾವ ರಾಜೇಶ್ ಗುಪ್ತಾ  ತಿಳಸಿದ್ದಾರೆ. ಸೊಸೆ ಹೀಗೆ ಯಾಕೆ ಮಾಡಿಕೊಂಡಳು ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಸೆಲ್ಫಿಗಾಗಿ ಪ್ರಾಣ ಕಳೆದುಕೊಂಡ ಮಾಡೆಲ್
ಪತ್ನಿ ರಾಧಾಕಾಗೆ ಗನ್ ಮೇಲೆ ವಿಶೇಷ ಮೋಹ ಇತ್ತು.  ಅನೇಕ ಪೋಟೋಗಳನ್ನು ತೆಗೆಸಿಕೊಂಡಿದ್ದಳು ಎಂದು ಪತಿ ಆಕಾಶ್ ತಿಳಸಿದ್ದಾರೆ. ಇದು ಆತ್ಮಹತ್ಯೆಯೋ ಆಕಸ್ಮಿಕ ಸಾವೋ ಎಂಬುದರ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.  ಯುವತಿ ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments