Webdunia - Bharat's app for daily news and videos

Install App

ರಕ್ತದಲ್ಲಿ ಬರೆದಿತ್ತು ಆ ಒಂದು ವಾಕ್ಯ!?

Webdunia
ಮಂಗಳವಾರ, 12 ಏಪ್ರಿಲ್ 2022 (10:34 IST)
ಲಕ್ನೋ : ಉತ್ತರ ಪ್ರದೇಶದ ಬಾಂದಾ ಜಿಲ್ಲೆಯ ಯುವಕರ ಚೇಷ್ಟೆಯಿಂದ ಬೇಸತ್ತ ಇಂಟರ್ ಮೀಡಿಯೇಟ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿದ್ಯಾರ್ಥಿನಿಯ ಶವದ ಬಳಿ ಎರಡು ಪುಟಗಳ ಸೂಸೈಡ್ ನೋಟ್ ಪತ್ತೆಯಾಗಿದೆ. ಇದರಲ್ಲಿ ಬಾಲಕಿ ಯುವಕನ ಹೆಸರನ್ನೂ ಬಹಿರಂಗಪಡಿಸಿದ್ದಾಳೆ. ಯುವಕನ ಚೇಷ್ಟೆ ಹಾಗೂ ಬ್ಲಾಕ್ಮೇಲಿಂಗ್ನಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಈ ಪ್ರಕರಣದಲ್ಲಿ ಆತ್ಮಹತ್ಯೆ ಪತ್ರದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದುವರೆಗೂ ಆರೋಪಿಯನ್ನು ಬಂಧಿಸಿಲ್ಲ. ಬಂದಾ ಜಿಲ್ಲೆಯ ದೇಹತ್ ಕೊಟ್ವಾಲಿ ವ್ಯಾಪ್ತಿಯ ಕರ್ಬೈ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ರಾಮಪ್ರಸಾದ್ ಮಗಳು 19 ವರ್ಷದ ರೋಶನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಗ್ರಾಮದ ಇಂಟರ್ ಕಾಲೇಜಿನಲ್ಲಿ 12ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ. ಕೋಣೆಗೆ ಬೀಗ ಜಡಿದು ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡಿದ್ದಾಳೆ.

ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ವಿಚಾರವನ್ನು ವಿದ್ಯಾರ್ಥಿನಿ ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ರೋಶನಿ ಯುವಕನ ಕೃತ್ಯವನ್ನು ಸಹಿಸುತ್ತಲೇ ಬಂದಳು, ಮನೆಯವರಿಗೂ ಈ ಬಗ್ಗೆ ತಿಳಿಸಲಿಲ್ಲ. ಆದರೆ, ಅದೇಗೋ ಮನೆಯವರಿಗೆ ತಿಳಿದಿದ್ದು, ಇದೆಲ್ಲವನ್ನೂ ಬಿಡುವಂತೆ ಮನೆಯವರು ಹೇಳಿದ್ದರು. ಆದರೆ, ಯುವಕ ಒಪ್ಪಲಿಲ್ಲ. ಮೃತನ ಸಹೋದರ ಕೂಡ ಈ ಸತ್ಯವನ್ನು ಒಪ್ಪಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments