Webdunia - Bharat's app for daily news and videos

Install App

ಕಾಮತೃಷೆಯನ್ನು ತೀರಿಸಿಕೊಳ್ಳಲು ಹೆತ್ತ ತಾಯಿಯನ್ನೇ ಬಳಸಿಕೊಂಡ ಪಾಪಿ ಮಗ!

Webdunia
ಸೋಮವಾರ, 6 ಮೇ 2019 (08:34 IST)
ಪಂಜಾಬ್ : ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ಮಗನೊಬ್ಬ ಹೆತ್ತ ತಾಯಿಯನ್ನೇ ಬಳಸಿಕೊಂಡ ಆಘಾತಕಾರಿ ಘಟನೆ ಪಂಜಾಬ್ ನ ಮೋಗ್ ನಲ್ಲಿ ನಡೆದಿದೆ.




ಪರಮಜಿತ್ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕನಾಗಿದ್ದು, ಈತ ತಾಯಿಯನ್ನು ಹೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಮಗನ ಈ ಕೃತ್ಯದಿಂದ ರೋಸಿಹೋದ  ತಾಯಿ ಈ ವಿಚಾರವನ್ನು ಇನ್ನೊಬ್ಬ ಮಗ, ಸೊಸೆಗೆ ತಿಳಿಸಿದ್ದಾಳೆ.


ಈ ಕುರಿತು ಮಗ ಗ್ರಾಮದ ಪಂಚಾಯಿತಿ ಸದಸ್ಯರಿಗೆ ದೂರು ನೀಡಿದ್ದಾನೆ. ತೀರ್ಪು ನೀಡುವ ವೇಳೆ ಆರೋಪಿ ಮಗ ತಪ್ಪೊಪ್ಪಿಕೊಂಡ ಹಿನ್ನಲೆಯಲ್ಲಿ ಆತನನ್ನು ಅರೆ ಬೆತ್ತಲೆ ಮೆರವಣಿಗೆ ಮಾಡಿದ ಗ್ರಾಮದ ಸ್ಥಳೀಯರು ಕ್ಷಮೆ ಕೇಳಿಸಿ ಬಿಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments