ಕುದಿಯುವ ನೀರಿನಲ್ಲಿ ಮುಳುಗಿಸಿ ಮಗು ಕೊಂದ ಪಾಪಿ!

Webdunia
ಬುಧವಾರ, 26 ಏಪ್ರಿಲ್ 2023 (12:28 IST)
ಮುಂಬೈ : ಒಂದೂವರೆ ವರ್ಷದ ಅಂಬೆಗಾಲಿಡುವ ಮಗುವನ್ನು ಕುದಿಯುವ ನೀರಿದ್ದ ಬಕೆಟ್ನಲ್ಲಿ ಮುಳುಗಿಸಿ ಕೊಂದ ಆರೋಪಿಯನ್ನು ಪುಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
 
ಆರೋಪಿಯನ್ನು ವಿಕ್ರಮ್ ಕೋಲೇಕಾರ್ ಎಂದು ಗುರುತಿಸಲಾಗಿದೆ. ಈತ ಮಗುವಿನ ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಕಿರಣ ಎಂಬಾಕೆ ಮೃತ ಮಗುವಿನ ತಾಯಿ. ವಿಕ್ರಮ್, ಕಿರಣಳನ್ನು ಮದುವೆಯಾಗಲು ಬಯಸಿದ್ದ. ಆದರೆ ಆಕೆ ಅವನ ಪ್ರಸ್ತಾಪವನ್ನು ತಿರಸ್ಕರಿಸಿದ್ದಳು. ತನ್ನನ್ನು ನಿರಾಕರಿಸಿದ ಕೋಪಕ್ಕೆ ಆಕೆಯ ಮಗುವನ್ನು ಕೊಂದಿದ್ದಾನೆ ಎಂದು ವರದಿಗಳು ತಿಳಿಸಿವೆ. 

ಮಹಾರಾಷ್ಟ್ರದ ಪಿಂಪ್ರಿ ಚಿಂಚ್ವಾಡ್ನಲ್ಲಿ ಈ ಘಟನೆ ನಡೆದಿದ್ದು, ಏಪ್ರಿಲ್ 6ರಂದು ವಿಕ್ರಮ್ ಒಂದೂವರೆ ವರ್ಷದ ಮಗುವನ್ನು ಕುದಿಯುತ್ತಿದ್ದ ನೀರಿನಲ್ಲಿ ಮುಳುಗಿಸಿ ಕೊಂದಿದ್ದಾನೆ. ಈ ದುಷ್ಕೃತ್ಯವನ್ನು ಮಹಿಳೆಯೊಬ್ಬರು ನೋಡಿದ್ದರಾದರೂ ಭಯಗೊಂಡ ಕಾರಣ ಈ ವಿಷಯವನ್ನು ಯಾರಿಗೂ ಹೇಳಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ವೈಭವ್ ಶಿಂಗಾರೆ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಮುಂದಿನ ಸುದ್ದಿ
Show comments