60ರ ಮಹಿಳೆಯನ್ನು ಕೊಂದು ಅತ್ಯಾಚಾರ ಮಾಡಿದ ಪಾಪಿ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (10:10 IST)
ಜೈಪುರ್ : ರಾಜಸ್ಥಾನದ ಹನುಮಾನ್ ಘರ್ ನ ಪಿಲಿಬಾಂಗಾ ಪಟ್ಟಣದಲ್ಲಿ ಅತ್ಯಾಚಾರ ಪ್ರಯತ್ನ ವಿಫಲವಾದ ನಂತರ ಮಹಿಳೆಯನ್ನು ಕೊಂದು ಶವದ ಮೇಲೆ ಅತ್ಯಾಚಾರ ಮಾಡಿದ ಅಮಾನುಷ ಘಟನೆ ನಡೆದಿದೆ.

60 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಯತ್ನಿಸಿದ 19 ವರ್ಷದ ಯುವಕ ವಿಫಲನಾಗಿದ್ದಾನೆ, ಬಳಿಕ ಆತ ಮಹಿಳೆಯನ್ನು ಕೊಂದಿದ್ದಾನೆ. ಅಲ್ಲಿಗೆ ತನ್ನ ಪಾಪಕೃತ್ಯವನ್ನು ನಿಲ್ಲಿಸದ ಯುವಕ, ಮಹಿಳೆಯ ಶವದ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಪೊಲೀಸರ ಪ್ರಕಾರ, ಆರೋಪಿಯು ಮಹಿಳೆಯ ಮನೆಗೆ ಪ್ರವೇಶಿಸಿ ಅತ್ಯಾಚಾರ ಪ್ರಯತ್ನ ವಿಫಲವಾದ ನಂತರ ಅವಳನ್ನು ಕೊಂದಾಗ ಅಮಲಿನ ಸ್ಥಿತಿಯಲ್ಲಿದ್ದನು. ನಂತರ ಆತ ಶವದ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments