ಬಾಲ್ಯದ ಸಹಪಾಠಿಯೊಬ್ಬರು ಆಕೆಯ ಹುಟ್ಟುಹಬ್ಬದ ದಿನದಂದು ಚೈನ್ನಿಂದ ಕಟ್ಟಿ, ಅಕೆಯ ಕೈ, ಕತ್ತು ಸೀಳಿ ಜೀವಂತ ಸುಟ್ಟು ಹಾಕಿದ ಘಟನೆ ತಮಿಳುನಾಡಿನ ತಲಂಬೂರ್ನಲ್ಲಿ ನಡೆದಿದೆ.
ಮೃತ ಯುವತಿ ಆರ್ ನಂದಿನಿ ಎಂದು ತಿಳಿದುಬಂದಿದೆ.ಇನ್ನು ಮದುವೆಯಾಗಲು ಲಿಂಗ ಬದಲಾವಣೆ ಮಾಡಿಕೊಂಡ ಆಕೆಯ ಸಹಪಾಠಿಯೊಬ್ಬರು ಟೆಕ್ಕಿಯನ್ನು ಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.