Select Your Language

Notifications

webdunia
webdunia
webdunia
webdunia

ಅಣ್ಣನಿಂದ ಅತ್ಯಾಚಾರಕ್ಕೊಳಗಾಗಿ ಆತನ ಮಗುವಿಗೆ ಜನ್ಮ ನೀಡಿದ ತಂಗಿ

ಅಣ್ಣನಿಂದ ಅತ್ಯಾಚಾರಕ್ಕೊಳಗಾಗಿ ಆತನ ಮಗುವಿಗೆ ಜನ್ಮ ನೀಡಿದ ತಂಗಿ
ಆಂಧ್ರ ಪ್ರದೇಶ , ಭಾನುವಾರ, 3 ನವೆಂಬರ್ 2019 (10:41 IST)
ಆಂಧ್ರ ಪ್ರದೇಶ : 13 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಅಣ್ಣನಿಂದ ಅತ್ಯಾಚಾರಕ್ಕೊಳಗಾಗಿ ಆತನ ಮಗುವಿಗೆ ಜನ್ಮ ನೀಡಿದ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಮಚಲಿಪಟ್ಟಣ ತಾಲೂಕಿನಲ್ಲಿ ನಡೆದಿದೆ.



ಸಂತ್ರಸ್ತ ಬಾಲಕಿಯ ದೊಡ್ಡಮ್ಮನ ಮಗ ಆಕೆಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ. ಇದರ ಪರಿಣಾಮ ಆಕೆ 6 ತಿಂಗಳ ಗರ್ಭಿಣಿಯಾಗಿದ್ದು, ಗರ್ಭಪಾತಕ್ಕೆ ಅವಕಾಶ ಇಲ್ಲದ  ಕಾರಣ ಇದೀಗ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.


ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಮದ್ಯ ನಿಷೇಧದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಚಿಂತನೆ