ನಮ್ಮವರಿಂದ ಸಿಕ್ಸರ್, ಬೌಂಡರಿ, ಕೊನೆಗೆ ಸೆಂಚುರಿ: ನರೇಂದ್ರ ಮೋದಿ

Webdunia
ಶುಕ್ರವಾರ, 11 ಆಗಸ್ಟ್ 2023 (09:00 IST)
ನವದೆಹಲಿ : ವಿಪಕ್ಷಗಳಿಗೆ ಐದು ವರ್ಷ ಸಮಯ ನೀಡಿದ್ದೆ,  ಆದರೆ ಅವರು ಸರಿಯಾಗಿ ತಯಾರಿ ಮಾಡಿಕೊಂಡು ಬಂದಿರಲಿಲ್ಲ. ವಿಪಕ್ಷಗಳು ಫೀಲ್ಡ್ ಸೆಟ್ ಮಾಡಿದ್ದರು. ಆದರೆ ನಮ್ಮ ಸಂಸದರು ಸಿಕ್ಸರ್, ಬೌಂಡರಿ ಸಿಡಿಸಿದರು. ಅವರು ನೋ ಬಾಲ್ ಎಸೆಯುತ್ತಲೇ ಇದ್ದರು. ನಾವು ಸೆಂಚುರಿ ಸಿಡಿಸಿದೆವು.
 
ಇದು ವಿಪಕ್ಷಗಳ ಅವಿಶ್ವಾಸ ನಿರ್ಣಯ ಭಾಷಣಕ್ಕೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಟಿ ಬೀಸಿದ ಪರಿ. ಅವಿಶ್ವಾಸ ನಿರ್ಣಯದ ಮೇಲೆ ನೀವು ಹೇಗೆ ಚರ್ಚೆ ಮಾಡುತ್ತಿದ್ದೀರಿ? ನೀವು ಮತ್ತೆ ಬರಲಿದ್ದೀರಿ ಎಂದು ಮೊದಲೇ ಹೇಳಿದ್ದೆ. ಅವಿಶ್ವಾಸ ನಿರ್ಣಯದಲ್ಲಿ ಹಲವು ವಿಚಿತ್ರಗಳಿದ್ದವು. ಹಿಂದೆ ನಾನು ಎಂದೂ ಈ ರೀತಿ ಕಂಡಿರಲಿಲ್ಲ. ವಿಪಕ್ಷಗಳ ಪೈಕಿ ಅತಿದೊಡ್ಡ ಪಕ್ಷದ ನಾಯಕರ ಹೆಸರು ಭಾಷಣಕಾರರಲ್ಲಿ ಇರಲಿಲ್ಲ ಎಂದು ಕುಟುಕಿದರು.

ಈ ಬಾರಿ ಅಧೀರ್ ರಂಜನ್ ಚೌಧರಿ ಅವರಿಗೆ ಏನಾಯಿತು? ಅವರಿಗೆ ಅವರ ಪಕ್ಷ ಮಾತನಾಡಲು ಅವಕಾಶ ನೀಡಲಿಲ್ಲ. ಇಂದು ಅವರಿಗೆ ಅವಕಾಶ ನೀಡಲಾಯಿತು. ಕಾಂಗ್ರೆಸ್ ಪದೇ ಪದೇ ನಾಯಕರಿಗೆ ಅವಮಾನ ಮಾಡುತ್ತಿದೆ. ನಾವು ಅಧೀರ್ ರಂಜನ್ ಚೌಧರಿ ಅವರಿಗೆ ಕರುಣೆ ವ್ಯಕ್ತಪಡಿಸುತ್ತೇವೆ ಎಂದು ಹೇಳುವ ಮೂಲಕ ಕಾಂಗ್ರೆಸ್ಗೆ ಟಾಂಗ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments