Webdunia - Bharat's app for daily news and videos

Install App

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

Sampriya
ಗುರುವಾರ, 22 ಮೇ 2025 (19:36 IST)
Photo Credit X
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಗುರುವಾರ ನಡೆದ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಒಬ್ಬ ಸೈನಿಕ ಹುತಾತ್ಮರಾಗಿದ್ದಾರೆ.

ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ಭೀಕರ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಗಂಭೀರ ಗಾಯಗೊಂಡಿದ್ದ  ಸಿಬ್ಬಂದಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ವೈಟ್ ನೈಟ್ ಕಾರ್ಪ್ಸ್ ಪೋಸ್ಟ್ ಮಾಡಿದೆ.

 ಕಣಿವೆಯಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ನಾಲ್ವರು ಭಯೋತ್ಪಾದಕರು ಈ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಮೂರರಿಂದ ನಾಲ್ಕು ಭಯೋತ್ಪಾದಕರ ಗುಂಪಿನ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಪಡೆದ ನಂತರ ಜಂಟಿ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು (CASO) ಪ್ರಾರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ಸಿನವರಿಗೆ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರು ಕೊಟ್ಟರು: ಆರ್.ಅಶೋಕ್

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಎಸ್‌ಬಿಐ ಮ್ಯಾನೇಜರ್ ವರ್ತನೆಗೆ ಡಿಕೆ ಶಿವಕುಮಾರ್ ಗರಂ

ಸಿಂಧೂರ ಸಿಡಿಮದ್ದಾಗಿ, ಪಾಕಿಸ್ತಾನದ ಮಂಡಿಯೂರಿಸಿದೆ: ಪ್ರಧಾನಿ ಮೋದಿ ಮಾತು

ಇಡಿ ದಾಳಿ ನಡೆಯುತ್ತಿರುವಾಗಲೇ ಸಿಎಂ ಅನ್ನು ಭೇಟಿಯಾದ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments