ಹೆಸರಿಗೆ ಸ್ಪಾ ಶಾಪ್.. ಒಳಗೆ ಏನ್ ನಡಿಯುತ್ತಿತ್ತು ಗೊತ್ತಾ?

Webdunia
ಬುಧವಾರ, 15 ನವೆಂಬರ್ 2023 (08:53 IST)
ಸ್ಪಾ ಹೆಸರಲ್ಲಿ ಮಾಂಸ ದಂಧೆ ನಡೆಸುತ್ತಿರುವುದು ಪೊಲೀಸ್ ಮಾಹಿತಿ ಮೇರೆಗೆ ತಿಳಿದು ಬಂದಿದೆ. ಕೂಡಲೇ ಎಚ್ಚೆತ್ತ ಟಾಸ್ಕ್ ಫೋರ್ಸ್ ಪೊಲೀಸ್ ತಂಡ ಸ್ಪಾ ಮೇಲೆ ದಾಳಿ ಮಾಡಿ  6 ಮಂದಿಯನ್ನು ಬಂಧಿಸಿದೆ. ಆರೋಪಿಗಳೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಮಹಿಳೆಯರು ಕಲ್ಕತ್ತಾ, ಬೆಂಗಳೂರು, ಆಂಧ್ರದವರೆಂದು ತಿಳಿದುಬಂದಿದೆ.
 
ಮಸಾಜ್ ಮಾಡ್ತೀವಿ.. ಒಳ್ಳೆ ಸರ್ವಿಸ್ ಕೊಡಿಸ್ತೀವಿ.. ವಿವಿಧ ಆಫರ್ಸ್ ನೀಡ್ತೀವಿ ಅಂತಾ ಸ್ಪಾ ಶುರುವಾಗಿತ್ತು. ದಿನದಿಂದ ದಿನಕ್ಕೆ ಕಸ್ಟಮರ್ಸ್ ಸಂಖ್ಯೆ ಜಾಸ್ತಿಯಾಗಿತ್ತು. ಆದಾಯವೂ ಲೆಕ್ಕ ಮೀರಿ ನಿಂತಿತ್ತು. ಆದರೆ ಕಡಿಮೆ ಅವಧಿಯಲ್ಲಿ ಇಷ್ಟೆಲ್ಲ ಬೆಳವಣಿಗೆ ಹೇಗೆ ಸಾಧ್ಯ ಎಂಬುದು ಕೆಲವರ ಅನುಮಾನಕ್ಕೆ ಕಾರಣವಾಗಿತ್ತು. ಹುಡುಕಿ ನೋಡಿದಾಗ ಹೆಣ್ಣುಮಕ್ಕಳನ್ನ ಬಳಸಿಕೊಂಡ ವೇಶ್ಯಾವಾಟಿಕೆ ಜಾಲ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.
 
ಇದೇ ವೇಳೆ ಪೊಲೀಸ್ ಇಲಾಖೆ ತಿಳಿಸಿದ ಮಾಹಿತಿ ಪ್ರಕಾರ, ಮಸಾಜ್ ಪಾರ್ಲರ್ ನಡೆಸುತ್ತಿದ್ದವರು, ಬರುವ ಕಸ್ಟಮರ್ ಜೊತೆ ಹುಡುಗಿಯರಿರುವ ಬಗ್ಗೆ ತಿಳಿ ಹೇಳುತ್ತಾರೆ. ಗಿರಾಕಿ ಓಕೆ ಅಂದರೆ 10,000 ರುಪಾಯಿಗೆ ಡೀಲ್ ಮುಗಿಸುತ್ತಾರೆ ಎಂದು ತಿಳಿಸಿದ್ದಾರೆ. ಸಧ್ಯ ಬಂಧಿತರಿಂದ 26,000 ನಗದು, 9 ಸೆಲ್ಫೋನ್ ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ಠಾಣೆಯ ವಶಕ್ಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments