Daily Horoscope

ವಿದ್ಯಾರ್ಥಿನಿ ಮೇಲೆ 6 ಮಂದಿಯಿಂದ ಅತ್ಯಾಚಾರ!

Webdunia
ಬುಧವಾರ, 17 ಆಗಸ್ಟ್ 2022 (08:28 IST)
ಮುಂಬೈ : 17 ವರ್ಷದ ವಿದ್ಯಾರ್ಥಿನಿ ಮೇಲೆ ಐವರು ಪುರುಷರು ಹಾಗೂ ಓರ್ವ ಅಪ್ರಾಪ್ತ ಬಾಲಕ ಹಲವು ಬಾರಿ ಅತ್ಯಾಚಾರವೆಸಗಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಆರೋಪಗಳಲ್ಲಿ ಓರ್ವ ವಿದ್ಯಾರ್ಥಿನಿ ಜಮೀನೊಂದಕ್ಕೆ ಕರೆದುಕೊಂಡು ಹೋಗಿದ್ದಾನೆ. ನಂತರ ಅಲ್ಲಿ 6 ಜನರು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಈ ಆರು ಆರೋಪಿಗಳ ಪೈಕಿ ಐವರು 19 ರಿಂದ 33 ವರ್ಷ ಒಳಗಿನವರಾಗಿದ್ದಾರೆ. ಮತ್ತೊಬ್ಬ ಅಪ್ರಾಪ್ತನಾಗಿದ್ದಾನೆ. ಘಟನೆಗೆ ಸಂಬಂಧಿಸಿ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳನ್ನೆಲ್ಲರನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments