Select Your Language

Notifications

webdunia
webdunia
webdunia
webdunia

ಮಹಿಳಾ ಪೇದೆಯ ಮೇಲೆ ಅತ್ಯಾಚಾರ ಎಸಗಿದ ಸಬ್ ಇನ್ಸ್‌ಪೆಕ್ಟರ್

ಮಹಿಳಾ ಪೇದೆಯ  ಮೇಲೆ ಅತ್ಯಾಚಾರ ಎಸಗಿದ ಸಬ್ ಇನ್ಸ್‌ಪೆಕ್ಟರ್
ಲಕ್ನೋ , ಶನಿವಾರ, 29 ಸೆಪ್ಟಂಬರ್ 2018 (07:20 IST)
ಲಕ್ನೋ : ಮಹಿಳಾ ಪೇದೆಯೊಬ್ಬರ ಮೇಲೆ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.


ಪಿಯೂಷ್ ಸಿಂಗ್ ಎಂಬಾತ ಅತ್ಯಾಚಾರ ಎಸಗಿದ ಆರೋಪಿ ಎಂಬುದಾಗಿ ತಿಳಿದುಬಂದಿದ್ದು, ಇತ ಅನೇಕ ತಿಂಗಳಿನಿಂದ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಹಲ್ಲೆ ಮಾಡುತ್ತಿದ್ದ ಎಂದು ಸಂತ್ರಸ್ತೆ ತಿಳಿಸಿದ್ದಾಳೆ.


ಐಪಿಸಿ ಸೆಕ್ಷನ್ 376 ಹಾಗೂ ಎಸಿ, ಎಸ್ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪಿಯೂಷ್ ಸಿಂಗ್‍ನನ್ನು ಕೆಲಸದಿಂದ ಅಮಾನತು ಮಾಡಿ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯ ಸಾವಿಗೆ ಕಾರಣವಾಯ್ತು ಆಕೆಯ ಫೇಸ್ ಬುಕ್ ಫೋಟೊ