Webdunia - Bharat's app for daily news and videos

Install App

ಮಹಿಳಾ ಪೇದೆಯ ಮೇಲೆ ಅತ್ಯಾಚಾರ ಎಸಗಿದ ಸಬ್ ಇನ್ಸ್‌ಪೆಕ್ಟರ್

Webdunia
ಶನಿವಾರ, 29 ಸೆಪ್ಟಂಬರ್ 2018 (07:20 IST)
ಲಕ್ನೋ : ಮಹಿಳಾ ಪೇದೆಯೊಬ್ಬರ ಮೇಲೆ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.


ಪಿಯೂಷ್ ಸಿಂಗ್ ಎಂಬಾತ ಅತ್ಯಾಚಾರ ಎಸಗಿದ ಆರೋಪಿ ಎಂಬುದಾಗಿ ತಿಳಿದುಬಂದಿದ್ದು, ಇತ ಅನೇಕ ತಿಂಗಳಿನಿಂದ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಹಲ್ಲೆ ಮಾಡುತ್ತಿದ್ದ ಎಂದು ಸಂತ್ರಸ್ತೆ ತಿಳಿಸಿದ್ದಾಳೆ.


ಐಪಿಸಿ ಸೆಕ್ಷನ್ 376 ಹಾಗೂ ಎಸಿ, ಎಸ್ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪಿಯೂಷ್ ಸಿಂಗ್‍ನನ್ನು ಕೆಲಸದಿಂದ ಅಮಾನತು ಮಾಡಿ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವಾಗ್ತಿದೆ ಹಾಲು ಕೊಡಮ್ಮಾ.. ಕರುವಿನ ಈ ಒಂದು ವಿಡಿಯೋ ಕ್ಯೂಟ್ ಮಾತ್ರವಲ್ಲ, ಕಣ್ಣಂಚು ತೇವವಾಗಿಸುತ್ತೆ Video

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯಿರಲಿದೆಯೇ, ಇಲ್ಲಿದೆ ಹವಾಮಾನ ವರದಿ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಮುಂದಿನ ಸುದ್ದಿ