Webdunia - Bharat's app for daily news and videos

Install App

ಐಸ್‌ಕ್ರೀಂನಲ್ಲಿ ಸಿಕ್ಕ ಮಾನವನ ಬೆರಳಿನ ಬಗ್ಗೆ ಹುಡುಕಾಟ ಆರಂಭಿಸಿದ ಖಾಕಿಗೆ ಕಾದಿತ್ತು ಅಚ್ಚರಿ

Sampriya
ಬುಧವಾರ, 19 ಜೂನ್ 2024 (16:22 IST)
Photo Courtesy X
ಬೆಂಗಳೂರು: ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಬುಕ್ ಮಾಡಿದ್ದ ಐಸ್‌ಕ್ರೀಂನಲ್ಲಿ ಪತ್ತೆಯಾದ ಬೆರಳಿನ ಬಗ್ಗೆ ಶೋಧ ನಡೆಸಿದ ಪೊಲೀಸರು, ಕೊನೆಗೂ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮುಂಬೈನಲ್ಲಿ ಕೆಲ ದಿನಗಳ ಹಿಂದೆ ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಕೋನ್‌ ಐಸ್‌ಕ್ರೀಂ ಬುಕ್ ಮಾಡಿದ್ದರು. ಅದನ್ನು ತಿನ್ನಲು ಬಾಕ್ಸ್ ತೆರೆದಾಗ ಐಸ್‌ ಕ್ರೀಂನಲ್ಲಿ ಮಾನವನ ಬೆರಳಿರುವುದು ಪತ್ತೆಯಾಗಿತ್ತು. ಅದಲ್ಲದೆ ಈ ಸುದ್ದಿ ಸಾಕಷ್ಟು ಸದ್ದು ಮಾಡಿತ್ತು.  ಈ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಿದ್ದರು.  

ತನಿಖೆ ಆರಂಭಿಸಿದ ಪೊಲೀಸರಿಗೆ ಐಸ್‌ಕ್ರೀಂನಲ್ಲಿ ಪತ್ತೆಯಾದ ಬೆರಳು ಆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ವ್ಯಕ್ತಿಯದ್ದು ತಿಳಿದುಬಂದಿದೆ. ಪುಣೆಯಲ್ಲಿರುವ ಐಸ್‌ಕ್ರೀಂ ಫ್ಯಾಕ್ಟರಿಗೆ ಹೋಗಿ ವಿಚಾರಣೆ ನಡೆಸಿದಾಗ ಕೆಲ ದಿನಗಳ ಹಿಂದೆ ಇಲ್ಲಿ ಕೆಲಸ ಮಾಡುವ ವ್ಯಕ್ತಿ ಕೈಬೆರಳು ಕತ್ತರಿಸಿದ್ದ ವಿಚಾರ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments