Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಟ್ಯಾಟೂ ಕಲಾವಿದ! ಮುಂದೇನಾಯ್ತು?
Webdunia
ಸೋಮವಾರ, 7 ಮಾರ್ಚ್ 2022 (10:12 IST)
ಕೊಚ್ಚಿ :
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದ ಆರೋಪದ ಮೇಲೆ ಟ್ಯಾಟೂ ಕಲಾವಿದನೊಬ್ಬನನ್ನು ಕೇರಳ ಪೊಲೀಸರು ಶನಿವಾರ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.
ನಗರದ ಎಡಪಲ್ಲಿಯಲ್ಲಿ ಟ್ಯಾಟೂ ಸ್ಟುಡಿಯೋ ನಡೆಸುತ್ತಿರುವ ಆರೋಪಿ ಸುಜೀಶ್ ಬಂಧಿತ ಆರೋಪಿ. ಸುಜೀಶ್ ವಿರುದ್ಧ 6 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ಯಾಟೂ ಸ್ಟುಡಿಯೋದಲ್ಲಿ ಟ್ಯಾಟೂ ಹಾಕುವಾಗ ಸುಜೀಶ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು 18 ವರ್ಷದ ಯುವತಿಯೊಬ್ಬರು ಆರೋಪಿಸಿದ್ದರು.
ಈಗಾಗಲೇ ಸುಜೀಶ್ನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು, ಭಾನುವಾರ ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ನಾಗರಾಜು ತಿಳಿಸಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ನನ್ನ ಟೀಚರ್ ಅರೆಸ್ಟ್ ಮಾಡಿ! ಪೊಲೀಸ್ ಠಾಣೆಗೆ ಬಂದು ರಚ್ಚೆ ಹಿಡಿದ ಮಗು!
ಬೀದಿ ನಾಯಿ ಎಳೆದೊಯ್ದು ಅತ್ಯಾಚಾರ: ಆರೋಪಿ ಅರೆಸ್ಟ್
ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ ಅಪ್ ಲೋಡ್ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್
ಮಕ್ಕಳಾಗುವಂತೆ ಇಂಜೆಕ್ಷನ್ ಕೊಡ್ತೀವಿ ಅಂತ ದೋಖಾ: ನಕಲಿ ವೈದ್ಯರು ಅರೆಸ್ಟ್
ಆಕ್ಸಿಡೆಂಟ್ ಕೇಸ್ ನಲ್ಲಿ ವಿನೋದ್ ಕಾಂಬ್ಳಿ ಅರೆಸ್ಟ್
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
ಯುದ್ಧ ಬೇಡ ಎಂಬುದನ್ನು ಪುಟಿನ್ಗೆ ಅರ್ಥ ಮಾಡಿಸಿ: ಕುಲೆಬಾ