Webdunia - Bharat's app for daily news and videos

Install App

ವಿದ್ಯಾರ್ಥಿನಿಯರಿಗೆ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ತೋರಿಸುತ್ತಿದ್ದ ಶಿಕ್ಷಕ ಅರೆಸ್ಟ್‌

Sampriya
ಗುರುವಾರ, 29 ಆಗಸ್ಟ್ 2024 (14:54 IST)
Photo Courtesy X
ಠಾಣೆ: ಶಿಕ್ಷಕನೊಬ್ಬ ತನ್ನ ಶಾಲೆಯ ವಿದ್ಯಾರ್ಥಿನಿಯರಿಗೆ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಕಾಮಚೇಷ್ಠೆ ಮೆರೆದ ಘಟನೆ ವಿದ್ಯಾರ್ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯ ಶಾಲೆಯೊಂದರಲ್ಲಿ ನಡೆದಿದೆ.

ವಿದ್ಯಾರ್ಥಿನಿಯರಿಗೆ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ತೋರಿಸುತ್ತಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶಿಕ್ಷಕನನ್ನು ಮುಜಾಮ್ಮಿಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಾಲಕಿಯೊಬ್ಬರು ಈ ಬಗ್ಗೆ ತನ್ನ ಪೋಷಕರ ಬಳಿ ಶಿಕ್ಷಕನ ನಡವಳಿಕೆ ಬಗ್ಗೆ ಹೇಳಿಕೊಂಡಿದ್ದಾಳೆ.

7ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ನಿತ್ಯ ಶಾಲೆಗೆ ವಿಳಂಬವಾಗಿ ಹೋಗುತ್ತಿದ್ದ ಬಗ್ಗೆ ಮುಖ್ಯೋಪಾಧ್ಯಾಯರು ಪೋಷಕರನ್ನು ಕರೆಸಿ ಬಾಲಕಿಯನ್ನು ಪ್ರಶ್ನಿಸಿದ್ದಾರೆ.

ಆ ಸಂದರ್ಭ ಶಿಕ್ಷಕನ ದುಷ್ಕೃತ್ಯದ ಬಗ್ಗೆ ಹೇಳಲು ಹಿಂದೇಟು ಹಾಕಿದ ಬಾಲಕಿ, ಮನೆಗೆ ತೆರಳಿ ಎಲ್ಲ ವಿಷಯವನ್ನು ಪೋಷಕರ ಬಳಿ ಹೇಳಿಕೊಂಡಿದ್ದಾರ. ಶಾಲೆಯಲ್ಲಿ ಶಿಕ್ಷಕ ತನಗೆ ಅಶ್ಲೀಲ ವಿಡಿಯೋ ತೋರಿಸಿ, ದುರ್ವರ್ತನೆ ತೋರಿಸಿವುದಾಗಿ ಹೇಳಿಕೊಂಡಿದ್ದಾರೆ.

ಅದಲ್ಲದೆ ಈ ರೀತಿ ಬೇರೆ ವಿದ್ಯಾರ್ಥಿನಿಯರಿಗೂ ಆತ ತೋರಿಸಿದ್ದಾನೆ ಎಂದು ಹೇಳಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

Karnataka Weather: ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ, ಒಂದು ವಾರ ಧಾರಾಕಾರ ಮಳೆ ಸಾಧ್ಯತೆ

ಡೋನಾಲ್ಡ್‌ ಟ್ರಂಪ್‌ ಜೊತೆ ಮುನಿಸಿಕೊಂಡ ಬೆನ್ನಲ್ಲೇ ಹೊಸ ರಾಜಕೀಯ ಪಕ್ಷ ಘೋಷಿಸಿದ ಇಲಾನ್ ಮಸ್ಕ್

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

ಮುಂದಿನ ಸುದ್ದಿ
Show comments