Select Your Language

Notifications

webdunia
webdunia
webdunia
webdunia

ಪ್ರವಾಸಕ್ಕೆ ಹೋಗುತ್ತಿದ್ದ ಬಸ್‌ಗಳ ಭೀಕರ ಅಪಘಾತ! ಸಾಕಷ್ಟು ವಿದ್ಯಾರ್ಥಿಗಳು ಸಾವು

ಪ್ರವಾಸಕ್ಕೆ ಹೋಗುತ್ತಿದ್ದ ಬಸ್‌ಗಳ ಭೀಕರ ಅಪಘಾತ! ಸಾಕಷ್ಟು ವಿದ್ಯಾರ್ಥಿಗಳು ಸಾವು
ಇಂಫಾಲ , ಗುರುವಾರ, 22 ಡಿಸೆಂಬರ್ 2022 (13:27 IST)
ಇಂಫಾಲ : ಶಾಲಾ ಪ್ರವಾಸಕ್ಕೆಂದು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 2 ಬಸ್ಗಳು ಭೀಕರ ಅಪಘಾತಕ್ಕೀಡಾಗಿರುವ ಘಟನೆ ಮಣಿಪುರದ ನೋನಿ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅನೇಕರಿಗೆ ಗಾಯಗಳಾಗಿವೆ. ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ 2 ಬಸ್ಗಳು ಬುಧವಾರ ಬೆಳಗ್ಗೆ ನೋನಿ ಜಿಲ್ಲೆಯ ಬಿಸ್ನುಪುರ್-ಖೌಪುಮ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿದೆ.

ಬಸ್ಗಳ ನಿಯಂತ್ರಣ ತಪ್ಪಿ ಭೀಕರ ಅಪಘಾತ ಉಂಟಾಗಿದೆ ಎಂದು ವರದಿಯಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ವಿರುದ್ಧ ಯತ್ನಾಳ್ ಪರೋಕ್ಷ ವಾಗ್ದಾಳಿ!