ವೈಫೈ ಪಾಸ್‍ವರ್ಡ್ ಹಂಚಿಕೊಳ್ಳದ್ದಕ್ಕೆ ಭೀಕರ ಕೊಲೆ!

Webdunia
ಬುಧವಾರ, 2 ನವೆಂಬರ್ 2022 (10:25 IST)
ಮುಂಬೈ : ವೈಫೈ ಹಾಟ್ಸ್ಪಾಟ್ ಪಾಸ್ವರ್ಡ್ ಹಂಚಿಕೊಳ್ಳದಕ್ಕೆ ಇಬ್ಬರು ವ್ಯಕ್ತಿಗಳು ಸೇರಿ ಯುವಕನನ್ನು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.
 
ಮುಂಬೈನ ಕಮೋಥೆ ಪ್ರದೇಶದ ಪಾನ್ ಶಾಪ್ ಬಳಿ ಈ ಘಟನೆ ನಡೆದಿದೆ. ವಿಶಾಲ್ ರಾಜ್ಕುಮಾರ್ ಮೌರ್ಯ (17) ಮೃತ ಯುವಕ ಹಾಗೂ ರವೀಂದ್ರ ಹಾಗೂ ಸಂತೋಷ್ ಬಂಧಿತರು.

ವಿಶಾಲ್ ಬಳಿ ರವೀಂದ್ರ ಹಾಗೂ ಸಂತೋಷ್ ಇಬ್ಬರು ಬಂದು ನಿನ್ನ ಮೊಬೈಲ್ ಹಾಟ್ಸ್ಪಾಟ್ ಆನ್ ಮಾಡಿ ಪಾಸ್ವರ್ಡ್ ನೀಡು ಎಂದು ಕೇಳಿದ್ದಾರೆ. ಇದಕ್ಕೆ ವಿಶಾಲ್ ನಿರಾಕರಿಸಿದ್ದಾನೆ.

ಈ ಹಿನ್ನೆಲೆಯಲ್ಲಿ ಆ ರವೀಂದ್ರ ಹಾಗೂ ಸಂತೋಷ್ ಇಬ್ಬರು ಸೇರಿ ವಿಶಾಲ್ನನ್ನು ನಿಂದಿಸಲು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರ ನಡುವಿನ ವಾಗ್ವಾದ ನಡೆದಿದ್ದು, ಅದು ಹೊಡೆದಾಡಿದುಕೊಳ್ಳುವ ಮಟ್ಟಕ್ಕೆ ತಿರುಗಿದೆ. ಆ ವೇಳೆ ಸಂತೋಷ್ ಹಾಗೂ ರವೀಂದ್ರ ಸೇರಿ ವಿಶಾಲ್ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ನಂತರ ಅವರಿಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments