ಗಂಗೆಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ; ವಾಟ್ಸ್ ಆ್ಯಪ್ ನಲ್ಲಿ ವಿಡಿಯೋ ವೈರಲ್

Webdunia
ಗುರುವಾರ, 4 ಅಕ್ಟೋಬರ್ 2018 (08:13 IST)
ಪಾಟ್ನಾ : ಗಂಗೆಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯೊಬ್ಬಳನ್ನು ಕಾಮುಕರು ಎಳೆದೊಯ್ಯುದು ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆದರೆ ಇದಕ್ಕೆ ಸಂಬಂಧಪಟ್ಟ ವಿಡಿಯೋ ವಾಟ್ಸ್ ಆ್ಯಪ್ ವೈರಲ್ ಆಗುವುದರ ಮೂಲಕ ಬೆಳಕಿಗೆ ಬಂದಿದೆ.


ಕಳೆದ ಸೋಮವಾರ ಪಾಟ್ನಾದಲ್ಲಿರುವ ಗಂಗಾ ನದಿಯಲ್ಲಿ ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ಇಬ್ಬರು ಕಾಮುಕರು ಆಕೆಯನ್ನು ಎಳೆದೊಯ್ಯುದು ಅತ್ಯಾಚಾರ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅದನ್ನು ಮೊಬೈಲ್​ನಲ್ಲಿ ವಿಡಿಯೋ ಮಾಡಿ ವಾಟ್ಸ್​ಆ್ಯಪ್​ನಲ್ಲಿ ಹರಿಬಿಟ್ಟಿದ್ದಾರೆ.


ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ದೂರು ದಾಖಲು ಮಾಡಿಲ್ಲ. ಆದರೆ ವಿಡಿಯೋ ವೈರಲ್​ ಆಗಿರುವ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

eBay ಬೆಂಗಳೂರು ಟೆಕ್ ಇನೊವೇಷನ್ ಹಬ್‌ಗೆ ನೇತೃತ್ವ ವಹಿಸಲು ಮೃಣಾಲ್ ಚಟರ್ಜಿ ನೇಮಕ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಮುಂದಿನ ಸುದ್ದಿ
Show comments