Select Your Language

Notifications

webdunia
webdunia
webdunia
webdunia

ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆಯ ಶವ ಪತ್ತೆ! ಮಗಳು ಪೊಲೀಸರ ವಶಕ್ಕೆ?

ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆಯ ಶವ ಪತ್ತೆ! ಮಗಳು ಪೊಲೀಸರ ವಶಕ್ಕೆ?
ಮುಂಬೈ , ಬುಧವಾರ, 15 ಮಾರ್ಚ್ 2023 (12:10 IST)
ಮುಂಬೈ : ಪ್ಲಾಸ್ಟಿಕ್ ಚೀಲದೊಳಗೆ 53 ವರ್ಷದ ಮಹಿಳೆಯ ಶವವೊಂದು ಪತ್ತೆಯಾದ ಘಟನೆ ಮುಂಬೈನ  ಲಾಲ್ಬಾಗ್ ಪ್ರದೇಶದಲ್ಲಿ ನಡೆದಿದೆ.

ಮಹಿಳೆ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಸಹೋದರ ಹಾಗೂ ಸೋದರಳಿಯ ಕಲಾಚೌಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅಪಾರ್ಟ್ಮೆಂಟ್ನಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಸಿ ಕಚೇರಿ ಸಹಾಯಕ ಲೋಕಾಯುಕ್ತರ ಬಲೆಗೆ