ಸಂಬಂಧ ಹೊಂದುವಂತೆ ಪೀಡಿಸುತ್ತಿದ್ದ ಕಾಮುಕನನ್ನು ಕೊಲೆ ಮಾಡಿದ ಮಹಿಳೆ

Webdunia
ಬುಧವಾರ, 18 ಮಾರ್ಚ್ 2020 (07:36 IST)
ಚೆನ್ನೈ : ಮಹಿಳೆಯೊಬ್ಬಳು ತನ್ನ ಹಿಂದೆ ಬಿದ್ದ ಕಾಮುಕನ ಕಣ್ಣಿಗೆ ಖಾರದ  ಪುಡಿ ಎರಚಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ತಮಿಳುನಾಡಿನ ಬೋಡಿನಾಯಕನೂರಿನಲ್ಲಿ ನಡೆದಿದೆ.


ರಾಜನ್(31) ಕೊಲೆಯಾದ ವ್ಯಕ್ತಿ, ವಲರ್ಮತಿ(35) ಕೊಲೆ ಮಾಡಿದ ಮಹಿಳೆ. ಪತಿ, ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದ ಇವರಿಬ್ಬರೂ ಪರಿಚಿತರಾಗಿ ಸಂಬಂಧ ಬೆಳೆಸಿದ್ದರು. ಆದರೆ  ವಲರ್ಮತಿ ತನ್ನ ಮಕ್ಕಳಿಗೋಸ್ಕರ ರಾಜನ್ ನಿಂದ ದೂರವಾಗಲು ನಿರ್ಧರಿಸಿದ್ದಳು. ಆದರೆ ರಾಜನ್ ಮಾತ್ರ ಆಕೆಯ ಬೆನ್ನು ಬಿಡದೆ ತನ್ನ ಜೊತೆ ಸಂಬಂಧ ಹೊಂದುವಂತೆ ಪೀಡಿಸುತ್ತಿದ್ದ.


ಇದರಿಂದ ಬೇಸತ್ತ ವಲರ್ಮತಿ ಆತನನ್ನು ಮನೆಗೆ ಕರೆದು ಅವನ ಕಣ್ಣಿಗೆ ಖಾರದ ಪುಡಿ ಎರಚಿ ಅವನ ದೇಹಕ್ಕೆ ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾಳೆ.ಬಳಿಕ ಪೊಲೀಸರಿಗೆ ಕರೆ ಮಾಹಿತಿ ನೀಡಿದ್ದಾಳೆ. ಸ್ಥಳಕ್ಕೆ ಬಂದ ಪೊಲೀಸರು ಆಕೆಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments