Daily Horoscope
✕

ಮೋದಿ ಸರ್ಕಾರ 2 ಕ್ಕೆ ವರ್ಷದ ಸಂಭ್ರಮ

Webdunia
ಶನಿವಾರ, 30 ಮೇ 2020 (09:37 IST)
ನವದೆಹಲಿ:  ಪ್ರಧಾನಿ ಮೋದಿ ನೇತೃತ್ವದ ದ್ವಿತೀಯ ಅವಧಿಯ ಸರ್ಕಾರಕ್ಕೆ ಇಂದು ವರ್ಷ ತುಂಬಿದ ಸಂಭ್ರಮ. ಕೊರೋನಾ ಸಂಕಷ್ಟದ ನಡುವೆ ಮೋದಿ ಸರ್ಕಾರ ವರ್ಷದ ಸಂಭ್ರಮದಲ್ಲಿದೆ.


ಈ ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಹಲವು ಮಹತ್ವದ ನಿರ್ಧಾರಗಳು, ಏಳು ಬೀಳುಗಳಿಗೆ ಸಾಕ್ಷಿಯಾಗಿದ್ದಾರೆ. ಅದರ ನಡುವೆಯೂ ವಿದೇಶಗಳಲ್ಲಿಯೂ ಜನಪ್ರಿಯ ನಾಯಕನಾಗಿ ಮುಂದುವರಿದಿದ್ದಾರೆ.

ಕಾಶ್ಮೀರಕ್ಕೆ 370 ನೇ ವಿಧಿ ರದ್ದು ಮಾಡಿದ್ದು ಮಹತ್ವದ ನಿರ್ಧಾರವಾದರೆ, ಪೌರತ್ವ ಖಾಯಿದೆಯಿಂದ ಕೆಲವು ವರ್ಗದವರ ಕೆಂಗಣ್ಣಿಗೂ ಗುರಿಯಾಗಿದೆ. ಇದಲ್ಲದೆ, ಬ್ಯಾಂಕ್ ಗಳ ವಿಲೀನ, ಅರ್ಥ ವ್ಯವಸ್ಥೆಗೆ ಕೈಗೊಂಡ ಹಲವು ಕ್ರಮಗಳು ಚರ್ಚೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments