Select Your Language

Notifications

webdunia
webdunia
webdunia
webdunia

9 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಯುವಕ

9 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಯುವಕ
ಲಕ್ನೋ , ಬುಧವಾರ, 28 ನವೆಂಬರ್ 2018 (07:15 IST)
ಲಕ್ನೋ : ಯುವಕನೊಬ್ಬ 9 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‍ ನಗರದ ಪಿನ್ನಾ ಗ್ರಾಮದಲ್ಲಿ ನಡೆದಿದೆ.

ಪ್ರವೀಣ್ ಕುಮಾರ್ (20) ಕಿರುಕುಳ ಕೊಟ್ಟಿರುವ ಆರೋಪಿಯಾಗಿದ್ದು, ಈತ ಬಾಲಕನನ್ನು ಗದ್ದೆಗೆ ಕರೆದೊಯ್ದು ಆತನಿಗೆ ಲೈಂಗಿಕ ಕಿರುಕುಳ ನೀಡಿ, ಈ ವಿಷಯವನ್ನು ಯಾರ ಬಳಿಯು ಹೇಳಬಾರದು ಎಂದು ಬೆದರಿಕೆ ಕೂಡ ಹಾಕಿದ್ದಾನೆ.

 

ಆದರೆ ಈ ವಿಚಾರವನ್ನು ತನ್ನ ತಂದೆಯ ಬಳಿ ತಿಳಿಸಿದ ಕಾರಣ ತಂದೆ ಆರೋಪಿ ಪ್ರವೀಣ್ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಲು ಹುಡುಕಾಟ ನಡೆಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರಿನ ಬೆಂಗ್ರೆ ಬೀಚ್ ನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ