Webdunia - Bharat's app for daily news and videos

Install App

ಚಾಕು ತೋರಿಸಿ ಮಾಜಿ ಪ್ರೇಯಸಿಯ ಮೇಲೆ ಅತ್ಯಾಚಾರ ಎಸಗಿದ ಯುವಕ

Webdunia
ಗುರುವಾರ, 13 ಸೆಪ್ಟಂಬರ್ 2018 (06:15 IST)
ನವದೆಹಲಿ : ಯುವಕನೊಬ್ಬ ತನ್ನ ಮಾಜಿ ಪ್ರೇಯಸಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ ಘಟನೆ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.


ಪ್ರವೀಣ್ ಬಾಲಾ ( 25 ವರ್ಷ) ಎಂಬಾತ ಎಚ್‌ಎಎಲ್ ಬಳಿ ಇರುವ ದೊಡ್ಡ ನೆಕ್ಕುಂದಿಯ ತನ್ನ ಮನೆಗೆ ತನ್ನ ಮಾಜಿ ಪ್ರೇಯಸಿಯನ್ನು ಕರೆಸಿಕೊಂಡು  ಇಂತಹ ದುಷ್ಕೃತ್ಯ ಎಸಗಿದ್ದಾನೆ. ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ಇತ ತನ್ನ ಜೊತೆ ಕೆಲಸ ಮಾಡುತ್ತಿರುವ ದೆಹಲಿ ಮೂಲದ ಯುವತಿಯ ಜೊತೆ ಸ್ನೇಹ ಬೆಳಸಿಕೊಂಡಿದ್ದ. ಮಾತ್ರವಲ್ಲ, ಇಬ್ಬರೂ ಒಟ್ಟಿಗೆ ವಾಸಿಸಲು ಆರಂಭಿಸಿದ್ದರು.


ಆದರೆ ಇತ್ತೀಚೆಗೆ ಆರು ತಿಂಗಳ ಹಿಂದೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಪ್ರತ್ಯೇಕವಾಗಿ ನೆಲೆಸಲು ನಿರ್ಧರಿಸಿದ್ದರು. ನಂತರ ಯುವತಿ ಪಿಜಿಯೊಂದಕ್ಕೆ ತನ್ನ ವಾಸಸ್ಥಳ ಬದಲಿಸಿದ ಬಳಿಕವೂ ಇಬ್ಬರ ನಡುವೆ ಸ್ನೇಹ ಮುಂದುವರಿದಿತ್ತು. ಆದರೆ ಪಾರ್ಸಲ್ ಬಂದಿದೆ ಎಂದು ಸುಳ್ಳು ಹೇಳಿ ತನ್ನ ಮಾಜಿ ಪ್ರೇಯಸಿಯನ್ನು ಮನೆಗೆ ಕರೆಸಿಕೊಂಡ ಆತ ಬೆಡ್ ರೂಮ್‌ ಗೆ ಕರೆದೊಯ್ದು, ಚಾಕು ತೋರಿಸಿ ಅತ್ಯಾಚಾರ ಎಸಗಿದ್ದಾನೆ.


ಈ ಬಗ್ಗೆ ಯುವತಿ ಎಚ್‌ಎಎಲ್ ಪೊಲೀಸರಿಗೆ ನೀಡಿದ ದೂರು ನೀಡಿದ್ದು, ಐಪಿಸಿ ಸೆಕ್ಷನ್ 376 ಹಾಗೂ 506 ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments