Daily Horoscope

Select Your Language

Notifications

webdunia
webdunia
webdunia
webdunia

18 ದಿನದ ಸಂಬಳ ಕೇಳಿದ್ದಕ್ಕೆ ಯುವಕನ ಮೇಲೆ ಹಲ್ಲೆ

salary
ಬಾಕಿ ಸಂಬಳ ಕೇಳಲು ಬಂದ ನೌಕರನಿಗೆ ಮಹಿಳಾ ಉದ್ಯಮಿಯೋರ್ವಳು ತನ್ನ ಬೂಟು ನೆಕ್ಕುವಂತೆ ಮಾಡಿದ ಹಾಗೂ ಇತರ ನೌಕರರಿಂದ ಬೆಲ್ಟ್‌ನಿಂದ ಹೊಡೆಸಿದ ಹೇಯ ಘಟನೆ ಗುಜರಾತ್ನ ಮೊರ್ಬಿಯಲ್ಲಿ ನಡೆದಿದೆ.ನಿಲೇಶ್‌ ದಾಲ್ಸಾನಿಯಾ ಎಂಬ ವ್ಯಕ್ತಿಯನ್ನು ಕೇವಲ 18 ದಿನಗಳಲ್ಲೇ ವಜಾಗೊಳಿಸಲಾಗಿತ್ತು. ಬಳಿಕ ಆ 18 ದಿನಗಳ ಸಂಬಳ ಕೇಳಲು ಹೋದಾಗ  ರಾಣಿಬಾ ಮತ್ತು ಆಕೆಯ ಸಹಾಯಕರು ಹೊಡೆದು ಗಾಯಗೊಳಿಸಿದ್ದು ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಳ್ಳನಿಗೆ ಪಿಳ್ಳೆ ನೆವ ಸರ್ಕಾರದ ವಿರುದ್ಧ ಅಶ್ವತ್ಥ ನಾರಾಯಣ ಕಿಡಿ