ಅನೈತಿಕ ಸಂಬಂಧ ನೋಡಿದ್ದಕ್ಕೆ ಬಾಲಕನನ್ನೇ ಕೊಂದ ಯುವಕ

Webdunia
ಮಂಗಳವಾರ, 16 ಜೂನ್ 2020 (08:45 IST)
Normal 0 false false false EN-US X-NONE X-NONE

ಚೆನ್ನೈ : ಅಪ್ರಾಪ್ತ ಬಾಲಕಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದನ್ನು ನೋಡಿದ್ದಕ್ಕೆ ಯುವಕನೊಬ್ಬ 8 ವರ್ಷದ ಬಾಲಕನನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯಲ್ಲಿ ನಡೆದಿದೆ.

 

ಭುವನೇಶ್(8)ಕೊಲೆಯಾದ ಬಾಲಕ, ಅಜಿತ್ ಕುಮಾರ್(21) ಕೊಲೆ ಮಾಡಿದ ಆರೋಪಿ. ಈತನಿಗೆ ಪ್ರೇಯಸಿ ಇದ್ದರೂ ಕೂಡ 17 ವರ್ಷದ ಬಾಲಕಿಯ ಜೊತೆಗೆ ಅನೈತಿಕಸಂಬಂಧ ಇಟ್ಟುಕೊಂಡಿದ್ದ. ಇದನ್ನು ಭುವನೇಶ್ ಎನ್ನುವ ಬಾಲಕ ನೋಡಿದ್ದು, ಆತನ ಪ್ರೇಯಸಿಗೆ ಹೇಳುವುದಾಗಿ ಬೆದರಿಕೆ ಹಾಕಿದ್ದಾನೆ.

 

ಇದಕ್ಕೆ ಕೋಪಗೊಂಡ ಯುವಕ ಬಾಟಲಿನಿಂದ ಚುಚ್ಚಿ ಬಾಲಕನನ್ನು ಕೊಲೆ ಮಾಡಿದ್ದಾನೆ. ಈ ಬಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿ ಹಾಗೂ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟದ ಆರೋಪಿಗಳೊಂದಿಗೆ ಯಾವುದೇ ಸಂಪರ್ಕವಿಲ್ಲ: ಅಲ್ ಫಲಾಹ್ ಸ್ಪಷ್ಟನೆ

ಭಯೋತ್ಪಾದಕರನ್ನು ತಯಾರಿಸುವ ಸಾಫ್ಟ್ವೇರ್ ಯಾವುದು: ಸಿಟಿ ರವಿ

ರಾಹುಲ್ ಗಾಂಧಿ ಕಾಲು ಇಟ್ಟ ಕಡೆ ಕಾಂಗ್ರೆಸ್‌ಗೆ ಸೋಲು: ಅಶೋಕ್‌ ಲೇವಡಿ

ಪಿತೂರಿ ಹಿಂದಿರುವವರನ್ನು ಮಟ್ಟಹಾಕುದ್ದೇವೆ: ದೆಹಲಿ ಸ್ಫೋಟದ ಕುರಿತು ಮೋದಿ ವಾರ್ನಿಂಗ್‌

ಬಿಹಾರ ಚುನಾವಣೆಯಲ್ಲಿ ಗೆಲ್ಲಕ್ಕೇ ಬಿಜೆಪಿ ದೆಹಲಿ ಸ್ಪೋಟ ಮಾಡಿರಬಹುದು: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ
Show comments