Select Your Language

Notifications

webdunia
webdunia
webdunia
webdunia

ಒಂದೇ ರಾತ್ರಿಯಲ್ಲಿ ಎರಡು ಬಾರಿ ಗ್ಯಾಂಗ್‌ರೇಪ್‌ಗೊಳಗಾದ ಯುವತಿ

Gangrape
Puduchery , ಶುಕ್ರವಾರ, 8 ಡಿಸೆಂಬರ್ 2023 (10:14 IST)
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಮಂದಿ ಆರೋಪಿಗಳನ್ನು ಬಂಧಿಸಿದ್ದು,ಒಬ್ಬ ಅಪ್ರಾಪ್ತ ವಯಸ್ಸಿನ ಬಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಪುದುಚೇರಿ ಪೊಲೀಸರು ತಿಳಿಸಿದ್ದಾರೆ.
 
ಆಘಾತಕಾರಿ ಘಟನೆಯೊಂದರಲ್ಲಿ ಮೂವರು ವ್ಯಕ್ತಿಗಳು 21 ವರ್ಷ ವಯಸ್ಸಿನ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ. ನಂತರ ಕೆಲವೇ ನಿಮಿಷಗಳಲ್ಲಿ ಮತ್ತೊಂಗು ಯುವಕರ ಗುಂಪು ಯುವತಿಯನ್ನು ಅಪಹರಿಸಿ ಗ್ಯಾಂಗ್‌ರೇಪ್ ಎಸಗಿದ ಪ್ರಕರಣ ವರದಿಯಾಗಿದೆ.
 
 ಹಬ್ಬದ ಸಂಭ್ರಮಾಚರಣೆ ನಿಮಿತ್ತ ತನ್ನ ಗೆಳತಿಯೊಂದಿಗೆ ತೆರಳಿದ್ದ ಯುವತಿ ತನ್ನ ಬಾಯ್‌ಫ್ರೆಂಡ್‌ಗಾಗಿ ಕಾಯುತ್ತಿರುವಾಗ ಮೂವರು ಆರೋಪಿಗಳು ಯುವತಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದಾಗ ಆರೋಪಿಯೊಬ್ಬ ಅತ್ಯಾಚಾರವೆಸಗಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ರೇವಂತ್ ರೆಡ್ಡಿ ಕ್ಯಾಬಿನೆಟ್ ನಲ್ಲಿರುವ ‘ಸೀತಕ್ಕ’ ಯಾರು? ಆಕೆ ಬಂದಾಗ ಅಷ್ಟೊಂದು ಚಪ್ಪಾಳೆ ಯಾಕೆ?