Webdunia - Bharat's app for daily news and videos

Install App

ಯುವತಿಯ ಮೇಲೆ ಅತ್ಯಾಚಾರ ಎಸಗಿ ಗುಂಡಿಟ್ಟು ಕೊಂದು ಮೃತದೇಹವನ್ನು ಸುಟ್ಟ ಕಾಮುಕರು

Webdunia
ಬುಧವಾರ, 4 ಡಿಸೆಂಬರ್ 2019 (07:26 IST)
ಬಿಹಾರ : ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗುಂಡಿಟ್ಟು ಕೊಂದು ಬಳಿಕ ಆಕೆಯ ಮೃತದೇಹವನ್ನು ಸುಟ್ಟ ಭೀಕರ ಘಟನೆ ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ  ಸೋಮವಾರ ರಾತ್ರಿ ನಡೆದಿದೆ.



ಮಂಗಳವಾರದಂದು ಅರ್ಧ ಸುಟ್ಟ ಯುವತಿಯ ಮೃತದೇಹ ಪತ್ತೆಯಾಗಿದ್ದು, ಅದನ್ನು ವಶಕ್ಕೆ ಪಡೆದ ಇತಾಡಿ ಪೊಲೀಸರು, ಅತ್ಯಾಚಾರ ಎಸಗಿದ ಬಳಿಕ ಆಕೆಯ ತಲೆಗೆ ಗುಂಡಿಟ್ಟು ಕೊಲೆ ಮಾಡಲಾಗಿದೆ. ಸಾಕ್ಷಿ ಸಿಗಬಾರದೆಂದು ಯುವತಿಯ ಸೊಂಟದ ಮೇಲ್ಭಾಗ ಸಂಪೂರ್ಣ ಸುಟ್ಟು ಹಾಕಲಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.


ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

ಮುಂದಿನ ಸುದ್ದಿ
Show comments