Select Your Language

Notifications

webdunia
webdunia
webdunia
webdunia

ಜೊತೆಯಲ್ಲಿದ್ದವರಿಂದಲೇ ಯುವತಿಯ ಮೇಲೆ ರೇಪ್

Gang rape
ಅತ್ಯಾಚಾರಕ್ಕೆ ಒಳಗಾದ ಯುವತಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಸಹೋದ್ಯೋಗಿಗಳೆ ಈಕೆಯನ್ನು ಹೊತ್ತೊಯ್ದು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಸಹೋದ್ಯೋಗಿಗಳೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಘಟನೆ ಕೋಲ್ಕತಾದಲ್ಲಿ ನಡೆದಿದೆ. ಅತ್ಯಾಚಾರದ ಆಘಾತಕ್ಕೆ ಒಳಗಾದ ಯುವತಿ ಎರಡು ದಿನಗಳಿಂದ ಪ್ರಜ್ಞೆ ಕಳೆದುಕೊಂಡಿದ್ದಾಳೆ.
 
ಈಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು, ಯುವತಿಯನ್ನು ಸಮೀಪದ ಅಂಡರ್‌ ಪಾಸ್‌ ಬಳಿ ಬಿಟ್ಟು ಎಸೆದು ಹೋಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ