Select Your Language

Notifications

webdunia
webdunia
webdunia
webdunia

ಚಾಕುವಿನಿಂದ ಬೆದರಿಸಿ ಯುವತಿ ಮೇಲೆ ಅತ್ಯಾಚಾರ

ಚಾಕುವಿನಿಂದ ಬೆದರಿಸಿ ಯುವತಿ ಮೇಲೆ ಅತ್ಯಾಚಾರ
delhi , ಭಾನುವಾರ, 12 ನವೆಂಬರ್ 2023 (13:08 IST)
ಮನೆಯಲ್ಲಿ ಯುವತಿಯೊಬ್ಬಳೇ ಇರುವುದನ್ನು ಕಂಡು ಚಾಕುವಿನಿಂದ ಆಕೆಯನ್ನು ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದ  ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ. ಅತ್ಯಾಚಾರಕ್ಕೊಳಗಾದ ಯುವತಿಯ ಮನೆ ಬಾಡಿಗೆ ಪಡೆದುಕೊಳ್ಳಲು ಪ್ರತಿ ತಿಂಗಳು ತೆರಳುತ್ತಿದ್ದ. ಆರೋಪಿ ಮನೆಬಾಡಿಗೆ ಪಡೆಯಲು ಎಂದಿನಂತೆ ತೆರಳಿದ್ದ.
 
ಪ್ರತಿಷ್ಠಿತ ಮಾಲ್‌ವೊಂದರಲ್ಲಿ ಬ್ಯೂಟಿಷಿಯನ್‌ ಕಾರ್ಯನಿರ್ವಹಿಸುತ್ತಿದ್ದ 19 ವರ್ಷ ವಯಸ್ಸಿನ ಯುವತಿಯನ್ನು ಆಕೆಯ ಬಾಡಿಗೆ ಮನೆಯ ಮಾಲೀಕರ ಸಂಬಂಧಿಯೊಬ್ಬಎಲೆಕ್ಟಿಶಿಯನ್ ವೃತ್ತಿಯಲ್ಲಿದ್ದ ಮಾಲ್ವಾನಿ ಪ್ರದೇಶದ ನಿವಾಸಿಯಾದ ಹರಿಶ್ಚಂದ್ರ ಗೌತಮ್.  ಚಾಕುವಿನಿಂದ ಬೆದರಿಸಿ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ.
 
ಅತ್ಯಾಚಾರಕ್ಕೊಳಗಾದ ಯುವತಿ ತನ್ನ ತಂದೆ ಮನೆಗೆ ಬಂದ ಕೂಡಲೇ ಘಟನೆಯ ಬಗ್ಗೆ ವಿವರಿಸಿದಾಗ, ಆಕೆಯ ತಂದೆ ಮಾಲ್ವಾನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಗೌತಮ್‌ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಾಬ್ ಕೊಡಿಸುವ ನೆಪದಲ್ಲಿ ಯುವತಿಯನ್ನು ಹುರಿದು ಮುಕ್ಕಿದ