Select Your Language

Notifications

webdunia
webdunia
webdunia
webdunia

ಗಾಂಧಿ ಕುಟುಂಬ ಕಾಂಗ್ರೆಸ್ ನ ಆಧಾರ್ ಕಾರ್ಡ್

ಗಾಂಧಿ ಕುಟುಂಬ ಕಾಂಗ್ರೆಸ್ ನ ಆಧಾರ್ ಕಾರ್ಡ್
ಮುಂಬೈ , ಮಂಗಳವಾರ, 25 ಆಗಸ್ಟ್ 2020 (18:27 IST)
ಗಾಂಧಿ ಕುಟುಂಬವು ಕಾಂಗ್ರೆಸ್ ಪಕ್ಷದ ಆಧಾರ್ ಕಾರ್ಡ್ ಆಗಿದೆ.

ಆಧಾರ್ ಕಾರ್ಡ್ ನಂತೆ ಗಾಂಧಿ ಕುಟುಂಬವು ಕಾಂಗ್ರೆಸ್ ಗೆ ಇದ್ದು, ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ.

ಹೀಗಂತ ಶಿವಸೇನಾ ಮುಖ್ಯಸ್ಥ ಹಾಗೂ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿ ಕಾಂಗ್ರೆಸ್ ನಾಯಕತ್ವ ಹಿಡಿಯಬೇಕು ಎಂಬ ಕೂಗು ಕೇಳಿಬರುತ್ತಿದೆ. ಆದರೆ ಆ ಪರಿಸ್ಥಿತಿ ಸಧ್ಯಕ್ಕೆ ಇಲ್ಲ. ರಾಹುಲ್ ಗಾಂಧಿಗೆ ಪಕ್ಷ ಮುನ್ನಡೆಸುವ ಶಕ್ತಿ ಇದ್ದು, ಅವರು ಸಬಲರಾಗಿದ್ದಾರೆ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪೋಷಕರೇ ಎಚ್ಚರ : ಎಡ್ಮಿಷನ್ ಗೆ ಹೋದ ಯುವತಿ ಮೇಲೆ ಅತ್ಯಾಚಾರ, ಕೊಲೆ