Webdunia - Bharat's app for daily news and videos

Install App

ಗುಜರಾತ್ ಚುನಾವಣೆ: ಎಲ್ಲ 182 ಸ್ಥಾನಗಳಿಗೂ ಕಣಕ್ಕಿಳಿಯುತ್ತಿರುವ ಆಪ್

Webdunia
ಭಾನುವಾರ, 5 ಜೂನ್ 2016 (11:08 IST)
ಮುಂದಿನ ವರ್ಷ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ 182 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲು ಆಪ್ ನಿರ್ಧರಿಸಿದೆ. 2017ರಲ್ಲಿ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ಪಕ್ಷವನ್ನು ಬಲಪಡಿಸುವ ಪ್ರಯತ್ನ ನಡೆದಿದೆ ಎಂದು ಆಪ್ ನಾಯಕರು ತಿಳಿಸಿದ್ದಾರೆ.
 
ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದ ಆಪ್ ದೆಹಲಿ ಶಾಸಕ ಗುಲಾಬ್ ಸಿಂಗ್ ಯಾದವ್ ಪಕ್ಷ ಗುಜರಾತ್‌ನಲ್ಲಿ ಅದೃಷ್ಟ ಪರೀಕ್ಷೆ ಮಾಡಲು ಹೊರಟಿರುವುದನ್ನು ಘೋಷಿಸಿದ್ದಾರೆ. ಆಪ್ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪಟೇಲ್ ಸಮುದಾಯದ ಮೀಸಲಾತಿ ಹೋರಾಟದ ನಾಯಕ  ಹಾರ್ದಿಕ್ ಪಟೇಲ್ ಅವರನ್ನು ಬೆಂಬಲಿಸುತ್ತಿರುವ ವಿಡಿಯೋವನ್ನು  ಈ ಸಂದರ್ಭದಲ್ಲಿ ತೋರಿಸಲಾಯಿತು. 
 
ಪಟೇಲ್ ಸಮುದಾಯಕ್ಕೆ ಮೀಸಲಾತಿ ಕೊಡಿಸಲು ಪಕ್ಷ ಕಟಿಬದ್ಧವಾಗಿದೆಯೇ ಎಂದು ಕೇಳಲಾಗಿ ಬುದ್ಧಿವಂತಿಕೆಯ ಉತ್ತರ ನೀಡಿದ ಅವರು ಸಂವಿಧಾನದಲ್ಲಿರುವ ಮೀಸಲಾತಿ ಸೌಲಭ್ಯವನ್ನು ನಾವು ಬೆಂಬಲಿಸುತ್ತೇವೆ ಎಂದಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments