Select Your Language

Notifications

webdunia
webdunia
webdunia
Monday, 7 April 2025
webdunia

ದೆಹಲಿಯಲ್ಲಿ ಒಂದಾಗಲಿರುವ ಕಾಂಗ್ರೆಸ್-ಎಎಪಿ

ಕಾಂಗ್ರೆಸ್
ನವದೆಹಲಿ , ಶನಿವಾರ, 2 ಜೂನ್ 2018 (13:44 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯೇತರ ಪಕ್ಷಗಳು ಒಂದಾಗುವ ಕಾಂಗ್ರೆಸ್ ಪ್ರಯತ್ನಕ್ಕೆ ಮತ್ತೊಂದು ಯಶಸ್ಸು ಸಿಕ್ಕಿದೆ. ದೆಹಲಿಯಲ್ಲಿ ಕಾಂಗ್ರೆಸ್ ಎಎಪಿ ಸಖ್ಯ ಪಡೆಯಲು ಯಶಸ್ವಿಯಾಗಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಈ ಎರಡೂ ಪಕ್ಷಗಳೂ ಒಂದಾಗಿ ಚುನಾವಣೆ ಎದುರಿಸಲು ತೀರ್ಮಾನಿಸಿವೆ. ಈಗಾಗಲೇ ಕರ್ನಾಟಕದಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಉಳಿದ ರಾಜ್ಯಗಳಲ್ಲೂ ಹಲವು ಪ್ರಾದೇಶಿಕ ಪಕ್ಷಗಳ ಜತೆ ಕೈ ಜೋಡಿಸಿವೆ.

ಈ ಮೂಲಕ ಎಲ್ಲಾ ಪಕ್ಷಗಳು ಒಂದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ನಿಲ್ಲಲು ತೀರ್ಮಾನಿಸಿವೆ. ಮೊನ್ನೆ ನಡೆದ ಉಪ ಚುನಾವಣೆಯಲ್ಲಿ ಸಾಧಿಸಿದ ಗೆಲುವು ಕಾಂಗ್ರೆಸ್ ಹಾಗೂ ಇತರ ಮಿತ್ರ ಪಕ್ಷಗಳ ಉತ್ಸಾಹ ಹೆಚ್ಚಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಸರ್ಕಾರ ಅಂಗವಿಕಲ ಮಗು: ಕೆಎಸ್ ಈಶ್ವರಪ್ಪ ವಾಗ್ದಾಳಿ