Webdunia - Bharat's app for daily news and videos

Install App

ಗರ್ಭಪಾತ : 19ರ ಯುವತಿ ಸಾವು?

Webdunia
ಬುಧವಾರ, 22 ಮಾರ್ಚ್ 2023 (10:07 IST)
ಚಂಡೀಗಢ : ಅಕ್ರಮ ಗರ್ಭಪಾತಕ್ಕೆ ಯತ್ನಿಸಿದ ಹಿನ್ನೆಲೆಯಲ್ಲಿ 19 ವರ್ಷದ ಯವತಿಯು ಸಾವನ್ನಪ್ಪಿದ ಘಟನೆ ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ನಡೆದಿದೆ.
 
ಹಿಸಾರ್ ಜಿಲ್ಲೆಯ ಆಗ್ರೋಹಾದಲ್ಲಿ ಈ ಘಟನೆ ನಡೆದಿದೆ. ಯುವತಿ ಅವಿವಾಹಿತೆಯಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಸಂಬಂಧಿಕರು ಆಕೆಯನ್ನು ಗರ್ಭಪಾತಕ್ಕಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಆಕೆಗೆ ಗರ್ಭಪಾತಕ್ಕೆ ಪ್ರಯತ್ನಿಸಲಾಗಿದೆ. ಆದರೆ ಇದರಿಂದಾಗಿ ಯುವತಿಯ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ.

ಅದಾದ ಬಳಿಕ ಆಕೆಯ ಸ್ಥಿತಿ ಹದಗೆಟ್ಟಿರುವುದನ್ನು ಕಂಡು, ಪೋಷಕರು ಆಕೆಯನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಯಿತು. ಆದರೆ ಅಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿಯ ಕರುಳುಗಳು ಹೊರಬಂದಿದ್ದು, ಗರ್ಭಾಶಯದಲ್ಲಿ ಗಾಯಗಳಾಗಿವೆ.

ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಯುವತಿ ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments