ಅಮೆರಿಕ ದೂತವಾಸದ ಮುಖ್ಯಸ್ಥರಾಗಿ ಕ್ರಿಸ್ಟೋಫರ್ ಡಬ್ಲ್ಯೂ ಅಧಿಕಾರ ಸ್ವೀಕಾರ

Webdunia
ಬುಧವಾರ, 2 ಆಗಸ್ಟ್ 2023 (09:34 IST)
ಚೆನ್ನೈ : ಕ್ರಿಸ್ಟೋಫರ್ ಡಬ್ಲ್ಯೂ. ಹಾಡ್ಜಸ್ ಅವರು ಚೆನ್ನೈನ ಅಮೆರಿಕ ದೂತವಾಸದ ಮುಖ್ಯಸ್ಥರಾಗಿ (ಕಾನ್ಸಲ್ ಜನರಲ್) 2023ರ ಜುಲೈ 31ರಂದು ಅಧಿಕಾರ ವಹಿಸಿಕೊಂಡರು.
 
ಇದೇ ಸಂದರ್ಭದಲ್ಲಿ ಮಾತನಾಡಿದ ಕಾನ್ಸಲ್ ಜನರಲ್ ಹಾಡ್ಜಸ್, ಅಮೆರಿಕ-ಭಾರತದ ಸಹಭಾಗಿತ್ವದ ಮಹತ್ವದ ಹೊತ್ತಿನಲ್ಲಿ ದಕ್ಷಿಣ ಭಾರತದಲ್ಲಿ ಅಮೆರಿಕಾವನ್ನು ಪ್ರತಿನಿಧಿಸುತ್ತಿರುವ ಗೌರವ ನನ್ನದು.

ನಾವು ಸ್ಥಳೀಯ ಮತ್ತು ಪ್ರಾದೇಶಿಕವಾಗಿ ಮಾಡುವ ಕೆಲಸಗಳು ಉಭಯ ದೇಶಗಳ ನಡುವಣ ಶ್ರೀಮಂತ ವಾಣಿಜ್ಯ ಮತ್ತು ಶೈಕ್ಷಣಿಕ ಸಂಬಂಧಗಳು ಮತ್ತು ಬಾಹ್ಯಾಕಾಶ ವಲಯವೂ ಸೇರಿದಂತೆ ದ್ವಿಪಕ್ಷೀಯ ಸಹಭಾಗಿತ್ವವನ್ನು ವಿಸ್ತಾರಗೊಳಿಸುವಲ್ಲಿ ಕೊಡುಗೆ ನೀಡುತ್ತವೆ.

 
ನಮ್ಮ ಜನರ ನಡುವಿನ ಬಾಂಧವ್ಯವನ್ನು ಇನ್ನಷ್ಟು ಹತ್ತಿರ ತರುವ ವಿಷಯಗಳಾದ ಅಮೆರಿಕಾದ ಪೌರರಿಗೆ ಬೆಂಬಲ ನೀಡುವುದು ಹಾಗೂ ಕಾನ್ಸಲರ್ ಸೇವೆಗಳನ್ನು ಒದಗಿಸುವುದಕ್ಕೆ ಹೆಮ್ಮೆಯಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments