Webdunia - Bharat's app for daily news and videos

Install App

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

Sampriya
ಭಾನುವಾರ, 20 ಜುಲೈ 2025 (11:27 IST)
Photo Credit X
ಶಿಮ್ಲಾ: ಪೂರ್ವಜರು ಆಚರಿಸಿಕೊಂಡು ಬಂದಿದ್ದ ಸಂಪ್ರದಾಯವನ್ನು ಮುಂದುವರಿಸುವ ನಿಟ್ಟಿನಲ್ಲಿ ಹಿಮಾಚಲ ಪ್ರದೇಶದ ಶಿಲೈ ಗ್ರಾಮದಲ್ಲಿ ಸಹೋದರರಿಬ್ಬರು ಒಂದೇ ಯುವತಿಯನ್ನು ಮದುವೆಯಾಗಿದ್ದಾರೆ. 

ಅಪರೂಪದ ವಿವಾಹ ಸಮಾರಂಭದ ವಿಡಿಯೋಗಳು ಇಂಟರ್‌ನೆಟ್‌ನಲ್ಲಿ ವೈರಲ್ ಆಗಿವೆ.  ಹಟ್ಟಿ ಬುಡಕಟ್ಟಿನ ಇಬ್ಬರು ಸಹೋದರ ಮದುವೆಗೆ ನೂರಾರು ಜನ ಸಾಕ್ಷಿಯಾಗಿದ್ದಾರೆ. ವಧು ಸುನೀತಾ ಚೌಹಾಣ್ ಮತ್ತು ವರ ಪ್ರದೀಪ್ ಮತ್ತು ಕಪಿಲ್ ನೇಗಿ ಪರಸ್ಪರ ಒಪ್ಪಿಗೆಯಿಂದ ಈ ನಿರ್ಧಾರ ತೆಗೆದುಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ. 

ಸಂಪ್ರದಾಯದ ಬಗ್ಗೆ ನನಗೆ ಅರಿವಿತ್ತು. ಯಾವುದೇ ಒತ್ತಡವಿಲ್ಲದೆ ನಾನು ಈ ಮದುವೆಗೆ ಒಪ್ಪಿಕೊಂಡಿದ್ದೇನೆ. ಪ್ರದೀಪ್ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಕಿರಿಯ ಸಹೋದರ ಕಪಿಲ್ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಕುನ್ಹತ್ ಗ್ರಾಮದ ವಧು ಸುನೀತಾ ಹೇಳಿಕೊಂಡಿದ್ದಾರೆ.

 ಹಿಮಾಚಲ ಪ್ರದೇಶದಲ್ಲಿ ಇಂತಹ ಸಂಪ್ರದಾಯ ಇದೆ. ಟ್ರಾನ್ಸ್-ಗಿರಿಯ ಬಧಾನಾ ಗ್ರಾಮದಲ್ಲಿ ಕಳೆದ 6 ವರ್ಷಗಳಲ್ಲಿ ಇಂತಹ ಹಲವು ಮದುವೆಗಳು ನಡೆದಿವೆ. ನಮ್ಮ ಪೂರ್ವಜರ ಈ ಸಂಪ್ರದಾಯವನ್ನು ಒಪ್ಪಿಕೊಂಡಿದ್ದೇವೆ. ನಮಗೆ ಈ ಬಗ್ಗೆ ಹೆಮ್ಮೆಯಿದೆ ಎಂದು ಪ್ರದೀಪ್ ಹೇಳಿಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಎರಡು ದಶಕಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಸ್ಲೀಪಿಂಗ್ ಪ್ರಿನ್ಸ್ ನಿಧನ

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ: ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments