Webdunia - Bharat's app for daily news and videos

Install App

ಬಾಲಕಿಯ ಮಾನಭಂಗಕ್ಕೆ ಪ್ರತೀಕಾರ : ಆರೋಪಿಯ ಕಾರು, ಮನೆ ಧ್ವಂಸ

ರಾಜಕೀಯ ಮುಖಂಡ
Webdunia
ಭಾನುವಾರ, 4 ಅಕ್ಟೋಬರ್ 2020 (17:10 IST)
ರಾಜಕೀಯ ಪಕ್ಷದ ಮುಖಂಡ ಮಾಡಿರುವ ನೀಚ ಕಾರ್ಯದಿಂದ ರೊಚ್ಚಿಗೆದ್ದ ಜನರು ಆತನ ಕಾರು, ಮನೆಯನ್ನು ಧ್ವಂಸ ಮಾಡಿದ್ದಾರೆ.

ಚಾಕೋಲೇಟ್ ಕೊಡಿಸುವುದಾಗಿ ಏಳು ವರ್ಷದ ಬಾಲಕಿಯನ್ನು ಕರೆದು ಹುರಿದು ಮುಕ್ಕಿದ್ದಾನೆ.
ಬಾಲಕಿ ಎಚ್ಚರತಪ್ಪಿ ಬಿದ್ದಿದ್ದಾಳೆ. ಈ ವೇಳೆ ಆರೋಪಿ ಪರಾರಿಯಾಗಿದ್ದಾನೆ.

ರಾಜಕೀಯ ಮುಖಂಡನಾಗಿರುವ ಆರೋಪಿಯನ್ನು ಅರವಿಂದ ಜಸ್ವಾಲ್ ಎಂದು ಗುರುತಿಸಲಾಗಿದ್ದು, ವಿಷಯ ತಿಳಿದ ಸ್ಥಳೀಯರು ಆರೋಪಿಯ ಮನೆ, ಕಾರನ್ನು ಧ್ವಂಸಗೊಳಿಸಿದ್ದಾರೆ.

ಜಾರ್ಖಂಡ್ ನ ರಾಂಚಿಯಲ್ಲಿ ಈ ಅಮಾನೀಯ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgram: ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್‌, ಭರತ್ ಭೂಷಣ್‌ಗೆ ಅಂತ್ಯಕ್ರಿಯೆ

Pehlagam ಪ್ರವಾಸಿಗರ ರಕ್ಷಣೆಗೆ ಹೋಗಿ ಜೀವ ಕಳೆದುಕೊಂಡ ಮುಸ್ಲಿಂ ಯುವಕ, ತಂದೆಯ ಮಾತು ಕೇಳಿದ್ರೆ ಮೈ ರೋಮಾಂಚನ

‌Pahalgam Terror Attack:ಸರ್ವಪಕ್ಷ ಸಭೆಗೂ ಮುನ್ನಾ ರಾಷ್ಟ್ರಪತಿಯನ್ನು ಭೇಟಿಯಾದ ಅಮಿತ್ ಶಾ

Pahalgam Terror Attack: ವಾಘಾ ಅಟ್ಟಾರಿ ಗಡಿ ಬಂದ್‌ನಿಂದ ಪಾಕ್‌ನ ಮೇಲೆ ಬೀರುವ ಪರಿಣಾಮಗಳು

ಪಾಕಿಸ್ತಾನ ಗಡಿ ಬಳಿ ಬಂದು ನಿಂತ INS Vikrant: ಈ ಯುದ್ಧ ನೌಕೆಯ ವಿಶೇಷತೆಗಳೇನು ನೋಡಿ

ಮುಂದಿನ ಸುದ್ದಿ
Show comments