Daily Horoscope

ಹೋಂ-ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ!

Webdunia
ಭಾನುವಾರ, 25 ಏಪ್ರಿಲ್ 2021 (07:11 IST)
ರಾಂಚಿ : 35 ವರ್ಷದ ಮಹಿಳೆಯ ಮೇಲೆ  ಸಾಮೂಹಿಕ ಮಾನಭಂಗ ಎಸಗಿದ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಮೂತ್ರ ವಿಸರ್ಜನೆಗೆಂದು ಬಂದ ಯುವತಿಯನ್ನು 11 ಮಂದಿ ಕುಡಿದ ಅಮಲಿನಲ್ಲಿ  ಎಳೆದೊಯ್ದು ಸಾಮೂಹಿಕ ಮಾನಭಂಗ ಎಸಗಿದ್ದಾರೆ. ಈ ಪ್ರಕರಣದಲ್ಲಿ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು.

ಆದರೆ ಅವರಲ್ಲಿ 8 ಮಂದಿಗೆ ಕೊರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿದೆ. ಉಳಿದವರನ್ನು ಹೋಂ- ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಆ ವೇಳೆ ಅವರಲ್ಲಿ ಒಬ್ಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments