ಗಂಟಲು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

Webdunia
ಶುಕ್ರವಾರ, 26 ಮಾರ್ಚ್ 2021 (07:20 IST)
ರಾಯ್ ಪುರ : ಪೊಲೀಸರಿಗೆ ಹೆದರಿ ಅತ್ಯಾಚಾರದ ಆರೋಪಿಯೊಬ್ಬ ಗಂಟಲು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಾರ್ಖಂಡ್ ನ ಪಶ್ಚಿಮ ಸಿಂಗ್ ಭೂಮ್  ಜಿಲ್ಲೆಯ ಚೈಬಾಸಾ ಮೂಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ಅಪ್ರಾಪ್ತ ಬಾಲಕಿಯ ಮೇಲೆ ಮಾನಭಂಗ  ಎಸಗಿದ ಹಿನ್ನಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದರು. ಆದರೆ ಆತ ಜೈಲಿನಿಂದ ಪರಾರಿಯಾಗಿ ಮನೆಗೆ ಬಂದು ಕೋಣೆ ಲಾಕ್ ಮಾಡಿಕೊಂಡು ಗಂಟಲು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆ ವೇಳೆ ಆತನನ್ನು ಹುಡುಕಿಕೊಂಡು ಮನೆಗೆ ಬಂದ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ತಾನು ಅತ್ಯಾಚಾರ ಎಸಗಿಲ್ಲ, ಪೊಲೀಸರು ತನ್ನನ್ನು ಹಿಡಿದು ಹಿಂಸೆ ನೀಡುತ್ತಾರೆ ಎಂದು ಆರೋಪಿಸಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾಗೆ ಯಾವ ಅಧಿಕಾರವಿತ್ತು ಎಂದು ಚುನಾವಣಾ ಆಯುಕ್ತರನ್ನು ನೇಮಕ ಮಾಡಿದ್ರು: ಬಿಜೆಪಿ ಪ್ರಶ್ನೆ

ಗ್ಯಾರಂಟಿ ಬಗ್ಗೆ ಶಾಸಕಾಂಗ ಸಭೆಯಲ್ಲಿ ಶಾಸಕರಿಂದಲೇ ಶಾಕಿಂಗ್ ಮಾತುಗಳು: ಮುಂದೇನು

ಸಿದ್ದರಾಮಯ್ಯನವರಿಗೆ ಪುತ್ರನಿಂದಲೇ ಎದುರಾಯ್ತಾ ಸಂಕಷ್ಟ

Karnataka Weather: ಇಂದು ಚಳಿ ಎಷ್ಟಿರಲಿದೆ ಗೊತ್ತಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments