Webdunia - Bharat's app for daily news and videos

Install App

ಅಚ್ಚಂನಾಯ್ಡು ಅಪಹರಣ ಮಾಡಲಾಗಿದೆ- ಆಂಧ್ರ ಸಿಎಂ ಮೇಲೆ ಮಾಜಿ ಸಿಎಂ ಆರೋಪ

Webdunia
ಶುಕ್ರವಾರ, 12 ಜೂನ್ 2020 (10:37 IST)
ಆಂಧ್ರಪ್ರದೇಶ : ಆಂಧ್ರ ಸಿಎಂ ಜಗನ್ ಮೋಹನ್ ವಿರುದ್ಧ ಆಂಧ್ರದ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.


ಮಾಜಿ ಸಚಿವ ಅಚ್ಚಂನಾಯ್ಡು ಅಪಹರಣ ಮಾಡಲಾಗಿದೆ. ಈ ಘಟನೆಗೆ ಆಂಧ್ರ ಸಿಎಂ ಜಗನ್ ಮೋಹನ್  ಜವಬ್ದಾರಿ ಎಂದು ಆಂಧ್ರದ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಆರೋಪಿಸಿದ್ದಾರೆ.


ಅಧಿವೇಶನ ಆರಂಭವಾಗುವ 4 ದಿನ ಮೊದಲು ಘಟನೆ ನಡೆದಿದೆ. ಘಟನೆಯ ಹಿಂದೆ ಸಿಎಂ ಜಗನ್ ರ ಭಾರೀ ಕುತಂತ್ರವಿದೆ ಎಂದು ಆಂಧ್ರದ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ದೂರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ಮುಂದಿನ ಸುದ್ದಿ
Show comments