ತಿಂಡಿ ಕೊಡ್ಲಿಲ್ಲ ಎಂದು ಆ್ಯಸಿಡ್ ದಾಳಿ!

Webdunia
ಶನಿವಾರ, 2 ಜುಲೈ 2022 (14:22 IST)
ರಾಂಚಿ : ತಿಂಡಿಯನ್ನು ಸಾಲ ನೀಡಲು ನಿರಾಕರಿಸಿದ ಸ್ವೀಟ್ ಅಂಗಡಿ ಮಾಲೀಕನ ಮೇಲೆ ವ್ಯಕ್ತಿಯೋರ್ವ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದ್ದು,
 
ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಜರ್ಮುಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವೀಟ್ ಸ್ಟಾಲ್ ಮಾಲೀಕರು ಸಾಲಕ್ಕೆ ತಿಂಡಿ ನೀಡಲು ನಿರಾಕರಿಸಿದಕ್ಕೆ ಅವರ ಮನೆ ಹಾಗೂ ಅಂಗಡಿಯೊಳಗೆ ನುಗಿ ವ್ಯಕ್ತಿಯೋರ್ವ ಆ್ಯಸಿಡ್ ದಾಳಿ ನಡೆಸಿದ್ದಾನೆ.

ಅಲ್ಲದೇ ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments