Webdunia - Bharat's app for daily news and videos

Install App

ಮಹಿಳಾ ಪೊಲೀಸ್ ಪೇದೆಯ ಮೇಲೆ ಅಪರಿಚಿತರಿಂದ ಆಸಿಡ್ ದಾಳಿ

Webdunia
ಶನಿವಾರ, 24 ಡಿಸೆಂಬರ್ 2016 (12:22 IST)
ಮಹಿಳಾ ಪೊಲೀಸ್ ಪೇದೆಯ ಮೇಲೆ ಕೆಲ ಅಪರಿಚಿತ ವ್ಯಕ್ತಿಗಳು ಆಸಿಡ್ ಎರಚಿ ಪರಾರಿಯಾದ ಘಟನೆ ಜಿಲ್ಲೆಯ ತಿರುಪತ್ತೂರ್‌ನಲ್ಲಿ ನಡೆದಿದೆ. 
 
ಮಹಿಳಾ ಪೊಲೀಸ್ ಪೇದೆ ಲಾವಣ್ಯರ ಮುಖ ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಏತನ್ಮಧ್ಯೆ, ತಮಿಳುನಾಡು ಪೊಲೀಸರು ಆರೋಪಿಗಳ ಪತ್ತೆಗಾಗಿ ಐದು ವಿಶೇಷ ತಂಡಗಳನ್ನು ರಚಿಸಿದ್ದು ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಘಟನೆಯ ಹಿಂದೆ ವೈಯಕ್ತಿ ದ್ವೇಷವಿದೆಯೋ ಅಥವಾ ಬೇರೆ ಯಾವ ಕಾರಣವಿದೆ ಎನ್ನುವ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments