Daily Horoscope
✕

ಕಿರಾತಕರ ಕೌರ್ಯ: ಗ್ಯಾಂಗ್‌ರೇಪ್ ಸಂತ್ರಸ್ಥೆ ಮೇಲೆ ಅ್ಯಸಿಡ್ ದಾಳಿ

Webdunia
ಭಾನುವಾರ, 2 ಜುಲೈ 2017 (11:19 IST)
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗ್ಯಾಂಗ್‌ರೇಪ್ ಸಂತ್ರಸ್ಥೆ ಭೇಟಿ ಮಾಡಿದ ಮಾರನೇ ದಿನವೇ ಆಕೆಯ ಮೇಲೆ ಕಿರಾತಕರು ಅ್ಯಸಿಡ್ ದಾಳಿ ನಡೆಸಿದ್ದಾರೆ.
ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಕೆಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 
 
ಒಂಬತ್ತು ವರ್ಷಗಳ ಹಿಂದೆ ಯುವತಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದ ಇದೇ ಕಾಮುಕರು, ಇಂದು ಮತ್ತೆ ದ್ವಿಚಕ್ರವಾಹನದಲ್ಲಿ ಬಂದು ಯುವತಿಯ ಮೇಲೆ ಅ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ.
 
ಸಿಎಂ ಯೋಗಿ ಆದಿತ್ಯನಾಥ್ ಯುವತಿಯ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. 
 
ಆರೋಪಿಗಳ ಸುಳಿವು ದೊರೆತಿದ್ದು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹಿರಿಯ ಪೊಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments