Publish Date: Fri, 27 Oct 2023 (11:21 IST)
Updated Date: Fri, 27 Oct 2023 (12:26 IST)
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ವೇಳೆ ಸುಳ್ಳು ಹೇಳಿಕೆಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಧಾರ್ಮಿಕ ನಂಬಿಕೆಯನ್ನು ಬಳಸಿದ್ದಾರೆ ಎಂದು ಬಿಜೆಪಿ ಬುಧವಾರ ಆರೋಪಿಸಿದ್ದು ಪ್ರಿಯಾಂಕಾ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.
mallikarjuna
Publish Date: Fri, 27 Oct 2023 (11:21 IST)
Updated Date: Fri, 27 Oct 2023 (12:26 IST)