ಪಕ್ಷ, ಕುಟುಂಬವನ್ನು ನೋಡದೆಯೇ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳಬೇಕು: ಅನುರಾಗ್ ಠಾಕುರ್

Sampriya
ಬುಧವಾರ, 1 ಮೇ 2024 (20:18 IST)
Photo Courtesy X
ಲಖನೌ: ಅಶ್ಲೀಲ ವಿಡಿಯೋ ಹಾಗೂ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕಾಂಗ್ರೆಸ್ ಸರ್ಕಾರ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಅನುರಾಗ್ ಠಾಕುರ್ ಪ್ರಶ್ನಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಉತ್ತರ ಪ್ರದೇಶಕ್ಕೆ ಬಂದಿದ್ದಾರೆ.

ಈ ಪ್ರಕರಣ ಸಂಬಂಧ ಕುಟುಂಬ ಹಾಗೂ ಪಕ್ಷವನ್ನು ನೋಡದೆಯೇ ಕ್ರಮ ಕೈಗೊಳ್ಳಬೇಕು. ಕರ್ನಾಟಕದಲ್ಲಿಆಡಳಿತದಲ್ಲಿರುವ  ಕಾಂಗ್ರೆಸ್ ಯಾಕೆ ಈ ಸಂಬಂಧ ಕ್ರಮ ಕೈಗೊಳ್ಳುತ್ತಿಲ್ಲ. ಈ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾಕೆ ಈ ಪ್ರಕರಣದ ಸಂಬಂಧ ಕ್ರಮ ಕೈಗೊಳರ್ಳುವುದಿಲ್ಲ ಎಂದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಇಡೀ ರಾಜ್ಯವನ್ನೇ ತಲೆ ತಗ್ಗಿಸುವಂತೆ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ